• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಕೂರಗಲ್ಲು ಗ್ರಾಮದಲ್ಲಿ ದೊಡ್ಡಮ್ಮತಾಯಿ ನೂತನ ದೇಗುಲ ಉದ್ಘಾಟನೆ

May 10 2024, 01:39 AM IST
ಶಿಥಿಲಾವಸ್ಥೆಯಲ್ಲಿದ್ದ ಹಳೆಯ ದೇವಾಲಯಗಳನ್ನು ಕಳೆದ ಐದು ವರ್ಷಗಳ ಹಿಂದೆಯೇ ಕೆಡವಲಾಗಿತ್ತು. ಮಾಜಿ ಶಾಸಕ ಕೆ. ಮಹದೇವ್ ಈ ದೇವಾಲಯದ ಮರು ನಿರ್ಮಾಣಕ್ಕೆ ಅನುದಾನವನ್ನು ಬಿಡುಗಡೆ ಮಾಡಿದ್ದರು.

ದೇಗುಲ, ಪುಷ್ಕರಿಣಿ ಬಳಿ ಕುಡುಕರ ಹಾವಳಿ, ನಾಯಿ, ಮಂಗಳ ಕಾಟ

Apr 09 2024, 12:47 AM IST
ನ್ಯಾಮತಿ ಪಟ್ಟಣದ ಬನಶಂಕರಿ ದೇವಸ್ಥಾನ ಹತ್ತಿರ ಹಾಗೂ ಪುಷ್ಕರಿಣಿ ಪಕ್ಕದಲ್ಲಿ ರಾತ್ರಿಯಾದರೆ ಕುಡುಕರ ಹಾವಳಿ ಮಿತಿಮೀರುತ್ತಿದೆ. ಭಕ್ತರು ದಿನವೂ ಬೆಳಗ್ಗೆ ದೇವಿ ದರ್ಶನಕ್ಕೆ ಹೋಗುತ್ತಾರೆ. ಆದರೆ, ಅಲ್ಲಲ್ಲಿ ಕುಡಿದು ಒಡೆದ ಹಾಕಿದ ಬಾಟಲಿಗಳು ಇನ್ನಿತರೆ ಪರಿಸರ ಮಾರಕ ವಸ್ತುಗಳಿಂದ ಸ್ವಚ್ಛತೆಗೆ ಧಕ್ಕೆಯಾಗಿದೆ.

ಬಿಜೆಪಿ ಅಭ್ಯರ್ಥಿಯಿಂದ ದೇಗುಲ ಚಿತ್ರ ದುರ್ಬಳಕೆ: ಸಿಪಿಎಂ ದೂರು

Mar 26 2024, 01:23 AM IST
ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ವಿ. ಮುರಳೀಧರನ್‌ ಪ್ರಸಿದ್ಧ ಹಿಂದೂ ದೇವಾಲಯದ ಚಿತ್ರಗಳನ್ನು ಬ್ಯಾನರ್‌ನಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬುಧವಾರ ಕೇರಳದ ಸಿಪಿಎಂ ಪಕ್ಷ ಆರೋಪಿಸಿ, ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಭೋಜಶಾಲಾ ಮಸೀದಿ ಮೂಲತ: ಸರಸ್ಪತಿ ದೇಗುಲ: ಇತಿಹಾಸ ತಜ್ಞ ಕೆ.ಕೆ. ಮೊಹಮ್ಮದ್‌

Mar 26 2024, 01:20 AM IST
ಮಧ್ಯಪ್ರದೇಶದ ಧಾರ್‌ ಪ್ರದೇಶದಲ್ಲಿರುವ ವಿವಾದಿತ ಭೋಜಶಾಲಾ ಮಸೀದಿ ಮೂಲತಃ ಸರಸ್ವತಿ ದೇಗುಲವಾಗಿತ್ತು ಎಂದು ಖ್ಯಾತ ಇತಿಹಾಸತಜ್ಞ ಕೆ.ಕೆ. ಮೊಹಮ್ಮದ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿವಾದಿತ ಭೋಜಶಾಲಾ ದೇಗುಲ, ಮಸೀದಿ ಸಮೀಕ್ಷೆ ಶುರು

Mar 23 2024, 01:05 AM IST
ಸಮೀಕ್ಷೆ ಆರಂಭಿಸಿದ ಎಎಸ್‌ಐ, ಇದು ಮಂದಿರವೇ ಮಸೀದಿಯೇ ಎಂಬುದು ವಿವಾದವಾಗಿರುವ ಕುರಿತು ವೈಜ್ಞಾನಿಕ ಮಾಹಿತಿಯನ್ನು ಒದಗಿಸಲಿದೆ. ಈ ಕುರಿತು ಮಾ.11ರಂದು ಸರ್ವೆಗೆ ಆದೇಶ ನೀಡಿದ್ದ ಮ.ಪ್ರ. ಹೈಕೋರ್ಟ್‌, ಆರು ವಾರಗಳೊಳಗೆ ಸಮೀಕ್ಷೆ ಮುಗಿಸಬೇಕೆಂದು ತಿಳಿಸಿತ್ತು.

ದೇಗುಲ ಕಟ್ಟುವುದಲ್ಲ, ಪಾವಿತ್ರತೆ ಕಾಯ್ದುಕೊಳ್ಳಬೇಕು: ಮಾದಾರ ಚನ್ನಯ್ಯ ಸ್ವಾಮೀಜಿ

Mar 05 2024, 01:30 AM IST
ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ದುರ್ಗಾಂಬಿಕಾ ದೇವಿಯ ಉತ್ಸವ ಮೂರ್ತಿ ಹಾಗೂ ದೇವಸ್ಥಾನದ ಕಳಸ ಪ್ರತಿಷ್ಠಾಪನಾ ಸಮಾರಂಭ ನಡೆಯಿತು. ಮಾದಾರ ಚನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ನೂತನ ಗಣೇಶ ದೇಗುಲ ಉದ್ಘಾಟಿಸಿದ ಸಿದ್ದರಾಮೇಶ್ವರ ಶ್ರೀ

Feb 29 2024, 02:01 AM IST
ವಿಜಯಪುರ: ಭಕ್ತಿಯಿಂದ ಪೂಜಿಸಿದರೆ ಸಕಲ ಸಮಸ್ಯೆಗಳನ್ನೂ ವಿಘ್ನ ನಿವಾರಕ ವಿನಾಯಕ ನಿವಾರಿಸುತ್ತಾನೆ. ನಾವೆಲ್ಲರೂ ಆತನ ಕೃಪೆಗೆ ಪಾತ್ರರಾಗಬೇಕಷ್ಟೆ ಎಂದು ಭೋವಿ ಗುರುಪೀಠ ಬಾಗಲಕೋಟ, ಚಿತ್ರದುರ್ಗದ ಜಗದ್ಗುರು ಇಮ್ಮಡಿ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.

ದುರ್ಗಾ ದೇಗುಲ ಪ್ರತಿಷ್ಠಾಪನೆಗೆ ತಡೆ

Feb 29 2024, 02:00 AM IST
ಲಗ್ಗೆರೆಯಲ್ಲಿ ನಿರ್ಮಿಸಲಾಗಿರುವ ದುರ್ಗಾ ಪರಮೇಶ್ವರಿ ದೇವಸ್ಥಾನದ ಪ್ರಾಣ ಪ್ರತಿಷ್ಠಾಪನೆಗೆ ಹೈಕೋರ್ಟ್‌ ತಡೆ ನೀಡಿದೆ. ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದೆ.

ಮುಖಾ-ಮುಖಿ: ಹುಂಡಿ ಹಣ ದೇಗುಲ ಬಿಟ್ಟು ಬೇರೆಲ್ಲೂ ಬಳಕೆ ಇಲ್ಲ

Feb 29 2024, 02:00 AM IST
ಹುಂಡಿ ಹಣವನ್ನು ದೇಗುಲ ಬಿಟ್ಟು ಬೇರೆಲ್ಲೂ ಬಳಕೆ ಮಾಡಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಸೋಮೇಶ್ವರ ದೇಗುಲ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಸಂಘದಿಂದ 3 ಲಕ್ಷ ರು. ಅನುದಾನ

Feb 22 2024, 01:48 AM IST
ನುಗ್ಗೇಹಳ್ಳಿ ಹೋಬಳಿಯ ಜಂಬೂರು ಗ್ರಾಮದ ಶ್ರೀ ಸೋಮೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಾ. ವೀರೇಂದ್ರ ಹೆಗಡೆಯವರು 3 ಲಕ್ಷ ರು. ಅನುದಾನವನ್ನು ನೀಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ತಿಳಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved