• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುರ್ಗಾ ದೇಗುಲ ಪ್ರತಿಷ್ಠಾಪನೆಗೆ ತಡೆ

Feb 29 2024, 02:00 AM IST
ಲಗ್ಗೆರೆಯಲ್ಲಿ ನಿರ್ಮಿಸಲಾಗಿರುವ ದುರ್ಗಾ ಪರಮೇಶ್ವರಿ ದೇವಸ್ಥಾನದ ಪ್ರಾಣ ಪ್ರತಿಷ್ಠಾಪನೆಗೆ ಹೈಕೋರ್ಟ್‌ ತಡೆ ನೀಡಿದೆ. ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದೆ.

ಮುಖಾ-ಮುಖಿ: ಹುಂಡಿ ಹಣ ದೇಗುಲ ಬಿಟ್ಟು ಬೇರೆಲ್ಲೂ ಬಳಕೆ ಇಲ್ಲ

Feb 29 2024, 02:00 AM IST
ಹುಂಡಿ ಹಣವನ್ನು ದೇಗುಲ ಬಿಟ್ಟು ಬೇರೆಲ್ಲೂ ಬಳಕೆ ಮಾಡಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಸೋಮೇಶ್ವರ ದೇಗುಲ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಸಂಘದಿಂದ 3 ಲಕ್ಷ ರು. ಅನುದಾನ

Feb 22 2024, 01:48 AM IST
ನುಗ್ಗೇಹಳ್ಳಿ ಹೋಬಳಿಯ ಜಂಬೂರು ಗ್ರಾಮದ ಶ್ರೀ ಸೋಮೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಾ. ವೀರೇಂದ್ರ ಹೆಗಡೆಯವರು 3 ಲಕ್ಷ ರು. ಅನುದಾನವನ್ನು ನೀಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ತಿಳಿಸಿದರು.

ಅಯ್ಯಪ್ಪಸ್ವಾಮಿ ದೇಗುಲ ಜಾಗ ತೆರವುಗೊಳಿಸಲು ಬಿಡಲ್ಲ

Feb 21 2024, 02:02 AM IST
ತಿಪಟೂರು ನಗರದ ಶ್ರೀ ಕಲ್ಲೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ಇರುವ ಸ್ಥಳ ಹಾಗೂ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಲು ಬಿಡುವುದಿಲ್ಲ.

ನೀಲಾವರ ದೇಗುಲ ಮೊಕ್ತೇಸರ ನೇಮಕಕ್ಕೆ ತಡೆ

Feb 21 2024, 02:02 AM IST
ಸರ್ಕಾರದ ಆದೇಶ ಪ್ರಶ್ನಿಸಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಧೀರ್‌ ಶೆಟ್ಟಿ ಮತ್ತು ಕುಶಾಲ್‌ ಶೆಟ್ಟಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಅರ್ಜಿ ಕುರಿತು ಮುಂದಿನ ಆದೇಶದವರೆಗೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಿತು.

ದೇಗುಲ ಅಭಿವೃದ್ಧಿಗೆ ನೆರವು: ಎಚ್ಡಿಕೆ

Feb 19 2024, 01:36 AM IST
ಚನ್ನಪಟ್ಟಣ: ನೆಮ್ಮದಿಯ ತಾಣಗಳಾದ ದೇವಾಲಯಗಳನ್ನು ಗ್ರಾಮಸ್ಥರೇ ನಿರ್ಮಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ದೇವಾಲಯದ ಅಭಿವೃದ್ಧಿಗೆ ಅಗತ್ಯ ನೆರವು ನೀಡುವುದಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಶ್ರೀ ಮುತ್ತಪ್ಪಸ್ವಾಮಿ, ಅಯ್ಯಪ್ಪಸ್ವಾಮಿ ದೇಗುಲ ರಾಜಗೋಪುರ ನಿರ್ಮಾಣ ಸಂಕಲ್ಪ

Feb 18 2024, 01:32 AM IST
ಪಟ್ಟಣದ ಶ್ರೀಮುತ್ತಪ್ಪಸ್ವಾಮಿ ಮತ್ತು ಶ್ರೀಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ರಾಜಗೋಪುರ ನಿರ್ಮಿಸಲು ನೀಲಿ ನಕಾಶೆ ಸಿದ್ಧಪಡಿಸಲಾಗಿದೆ.

ಇಂದಿನಿಂದ ರೇವಣ್ಣಸಿದ್ದೇಶ್ವರ ಸ್ವಾಮಿ ನೂತನ ದೇಗುಲ ಲೋಕಾರ್ಪಣೆ

Feb 18 2024, 01:30 AM IST
ಗುಬ್ಬಿ: ತಾಲೂಕಿನ ಎಂ.ಎನ್. ಕೋಟೆ ಗ್ರಾಮದ ರೇವಣ್ಣಸಿದ್ದೇಶ್ವರ ಸ್ವಾಮಿ ನೂತನ ದೇಗುಲ ಲೋಕಾರ್ಪಣೆ ಹಾಗೂ ಸ್ವಾಮಿ ಅವರ ಚರವಿಗ್ರಹ ಪ್ರತಿಷ್ಠಾಪನೆ, ಶಿಲಾಶಿಖರ ಕಳಶಾರೋಹಣ ಕಂಥಾಧಾರಣೆ ಮತ್ತು ಕುಂಭಾಭಿಷೇಕ ಮಹೋತ್ಸವ ಹಾಗೂ ಮೈಲಾರಲಿಂಗೇಶ್ವರಸ್ವಾಮಿ ಹಾಗೂ ಗಂಗಮಾಳಮ್ಮ ದೇವಿಯ ನೂತನ ದೇಗುಲ ಲೋಕಾರ್ಪಣೆ ಮಹೋತ್ಸವ ಫೆ. 18 ರಿಂದ ಫೆ. 22ರ ವರೆಗೆ ನಡೆಯಲಿದೆ.

ಅಯ್ಯಪ್ಪ ದೇಗುಲ ಜಾಗದಲ್ಲಿ ಸಮುದಾಯ ಭವನ ನಿರ್ಮಿಸಿದರೆ ಉಗ್ರ ಹೋರಾಟ:ಲೋಕೇಶ್ವರ್‌ ಎಚ್ಚರಿಕೆ

Feb 16 2024, 01:47 AM IST
ಅರವತ್ತು ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜಾಗದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗಿರುವುದು ಹಿಂದೂಗಳ ಭಾವನೆಗೆ ಧಕ್ಕೆಯುಂಟಾಗಲಿದೆ.

ಯುಎಇ: ವಿಶ್ವದ 3ನೇ ದೊಡ್ಡ ದೇಗುಲ ಉದ್ಘಾಟಿಸಿದ ನರೇಂದ್ರ ಮೋದಿ

Feb 15 2024, 01:34 AM IST
ಮುಸ್ಲಿಂ ರಾಷ್ಟ್ರವಾದ ಯುಎಇಯ ಅಬುಧಾಬಿಯಲ್ಲಿ ನಿರ್ಮಾಣ ಮಾಡಲಾಗಿರುವ ಮೊದಲ ಹಿಂದೂ ದೇವಾಲಯ ಎನ್ನಿಸಿಕೊಂಡಿರುವ ಸ್ವಾಮಿನಾರಾಯಣ (ಬಾಪ್ಸ್) ದೇಗುಲವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಂಜೆ ಉದ್ಘಾಟಿಸಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved