ಶಣವಿನಕುಪ್ಪೆಯಲ್ಲಿ ವೀರಾಂಜನೇಯಸ್ವಾಮಿ ದೇಗುಲ ಉದ್ಘಾಟನೆ
Nov 30 2023, 01:15 AM ISTಅರಕಲಗೂಡು ತಾಲೂಕಿನ ಶಣವಿನಕುಪ್ಪೆ ಗ್ರಾಮದಲ್ಲಿ ಶ್ರೀ ವೀರಾಂಜನೇಯ ದೇವಸ್ಥಾನ ಸಮಿತಿ, ಶ್ರೀ ವೀರಭದ್ರೇಶ್ವರ ಟ್ರಸ್ಟ್ ಸುಕ್ಷೇತ್ರ ಧರ್ಮಸ್ಥಳ, ಭಕ್ತಾದಿಗಳು ಮತ್ತು ಮುಜರಾಯಿ ಇಲಾಖೆ ಸಹಕಾರದೊಂದಿಗೆ ನೂತನವಾಗಿ ನಿರ್ಮಿಸಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು.