ಘತ್ತರಗಾ ದೇಗುಲ ಬಳಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ
Aug 17 2025, 01:33 AM ISTಜಿಲ್ಲೆಯ ಅಫಜಲಪುರ ತಾಲೂಕಿನ ಸುಕ್ಷೇತ್ರ ಘತ್ತರಗಾ ಗ್ರಾಮದ ಶ್ರೀ ಭಾಗ್ಯವಂತಿ ದೇವಿ ದೇವಾಲಯದ ಆವರಣದಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ, ಸಾರ್ವಜನಿಕರು ಭಕ್ತಾದಿಗಳು ಸಹಕರಿಸಬೇಕು ಎಂದು ದೇವಸ್ಥಾನದ ಅಡಳಿತಾಧಿಕಾರಿ ಕೆ.ಕೆ.ಆರ್.ಡಿ.ಬಿ.ಬಿ ಮಂಡಳಿ ಅಧೀನ ಕಾರ್ಯದರ್ಶಿ ಪ್ರಕಾಶ್ ಕುದರಿ ತಿಳಿಸಿದ್ದಾರೆ.