ಪ್ರಾವಿಡೆಂಟ್ ವೆಲ್ವರ್ತ್ ಸಿಟಿ ಅಪಾರ್ಟ್ಮೆಂಟ್ ಆವರಣದ ದೇಗುಲ ಕೆಡವಲು ಬಂದ ಅಧಿಕಾರಿಗಳನ್ನು ತಡೆದ ಅಪಾರ್ಟ್ಮೆಂಟ್ ನಿವಾಸಿಗಳು
Aug 30 2024, 01:13 AM ISTಮಾರಸಂದ್ರ ಸಮೀಪವಿರುವ ಪ್ರಾವಿಡೆಂಟ್ ವೆಲ್ವರ್ತ್ ಸಿಟಿ ಅಪಾರ್ಟ್ಮೆಂಟ್ ಆವರಣದಲ್ಲಿರುವ ಗಣೇಶ ಮಂದಿರವನ್ನು ತೆರವುಗೊಳಿಸಲು ಸಲಕರಣೆ ಸಮೇತ ಬಂದ ಅಧಿಕಾರಿಗಳನ್ನು ಅಪಾರ್ಟ್ಮೆಂಟ್ ನಿವಾಸಿಗಳು, ಮಾರಸಂದ್ರ ಸುತ್ತಮುತ್ತಲಿನ ಬಿಜೆಪಿ ಮುಖಂಡರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಗುರುವಾರ ತಡೆದರು.