ದೇವರಾಜು ಅರಸು ಜಯಂತಿ ಅರ್ಥಪೂರ್ಣವಾಗಿ ಆಚರಿಸೋಣ: ಡಾ.ನೂರಲ್ ಹುದಾ
Aug 15 2025, 01:00 AM ISTನರಸಿಂಹರಾಜಪುರ, ನಾಡಿನಲ್ಲಿ ಸಾಮಾಜಿಕ, ಆರ್ಥಿಕ ಬದಲಾವಣೆ ತಂದ ಮಾಜಿ ಮುಖ್ಯ ಮಂತ್ರಿ ಡಿ. ದೇವರಾಜ ಅರಸು ಅವರ 110 ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ತಹಸೀಲ್ದಾರ್ ಡಾ. ನೂರಲ್ ಹುದಾ ತಿಳಿಸಿದರು.