ಇಂದಿನಿಂದ ಮೂಲ್ಕಿ ವೆಂಕಟರಮಣ ದೇವಸ್ಥಾನ ರಥೋತ್ಸವ ಕಾರ್ಯಕ್ರಮ
Apr 13 2024, 01:01 AM ISTಏ.23ರಂದು ಶತ ಕಲಶ ಸಂಪ್ರೋಕ್ಷಣೆಯು ಪ್ರಯುಕ್ತ ಬೆಳಗ್ಗೆ 9 ಗಂಟೆಗೆ ಪ್ರಾರ್ಥನೆ, ಪಂಚಾಮೃತ ಅಭಿಷೇಕ, ಸೀಯಾಳ ಅಭಿಷೇಕ, ಮಧ್ಯಾಹ್ನ 12.30ಕ್ಕೆ ಕನಾಕಾಭಿಷೇಕ, ಗಂಗಾ ಭಾಗೀರಥಿ ಅಭಿಷೇಕ, ಸಂಜೆ 5.30ಕ್ಕೆ ಮಹಾನೈವೇದ್ಯ, ಮಂಗಳಾರತಿ, ಭೂರಿಸಮಾರಾಧನೆ, ರಾತ್ರಿ ಪೂಜೆ, ದೀಪಾರಾಧನೆ, ರಥೋತ್ಸವ ನೆರವೇರಲಿದೆ.