• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಪುವಿನಲ್ಲಿ ಮಾರಿಯಮ್ಮ ದೇವಿ ಶಿಲಾ ದೇವಸ್ಥಾನ ನಿರ್ಮಾಣ: ವಾಸುದೇವ ಶೆಟ್ಟಿ

Oct 06 2024, 01:16 AM IST
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಳಶೋತ್ಸವ ಹಾಗೂ ನವದುರ್ಗಾ ಲೇಖನ ಯಜ್ಞ ಪ್ರಯುಕ್ತ ದಾವಣಗೆರೆಯಲ್ಲಿ ಪೂರ್ವ ಭಾವಿ ಸಭೆಯಲ್ಲಿ ಮಹಿಳೆಯರು ಜ್ಯೋತಿ ಬೆಳಗಿದರು.

7, 8ರಂದು ಅರಕೆರೆಯಲ್ಲಿ ಬೀರಲಿಂಗೇಶ್ವರ ದೇವಸ್ಥಾನ ಗೃಹಪ್ರವೇಶ, ಧರ್ಮಸಭೆ: ಲೋಹಿತ್‌

Oct 04 2024, 01:01 AM IST
ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನ ಗೃಹಪ್ರವೇಶ, ವಾಸ್ತುಶಾಂತಿ, ಹೋಮ, ಅಭಿಷೇಕ ಹಾಗೂ ಧರ್ಮಸಭೆ ಕಾರ್ಯಕ್ರಮಗಳು ಅ.6 ರಿಂದ 7 ರವರೆಗೆ ನಡೆಯಲಿವೆ ಎಂದು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಡಿ. ಲೋಹಿತ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.

3ರಿಂದ ಮಂಗಳಾದೇವಿ ದೇವಸ್ಥಾನ ನವರಾತ್ರಿ ಸಂಭ್ರಮ

Oct 02 2024, 01:09 AM IST
ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನೂ ಯೋಜಿಸಲಾಗಿದೆ. ವಿಜಯ ದಶಮಿಯಂದು ಬೆಳಗ್ಗೆ ತೆನೆ ಹಬ್ಬವಿರಲಿದ್ದು, ೮ ಗ್ರಾಮದ ಜನರಿಗೆ ತೆನೆ ನೀಡುವ ಪದ್ಧತಿ ಹಿಂದಿನಿಂದಲೂ ನಡೆದು ಬಂದಿದೆ.

ನಾಳೆಯಿಂದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶರನ್ನವರಾತ್ರಿ ಮಹೋತ್ಸವ

Oct 02 2024, 01:04 AM IST
ಪ್ರತಿ ದಿನ ಬೆಳಗ್ಗೆ 9 ರಿಂದ ಚಂಡಿಕಾಯಾಗ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ 5.30ರಿಂದ 9ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8 ರಿಂದ ವಿಶೇಷ ಪೂಜೆ, ರಂಗ ಪೂಜೆ, ಸುಹಾಸಿನಿ ಪೂಜೆ ಜರುಗಲಿದೆ.

ಅಪ್ಪು ದೇವಸ್ಥಾನ, ಪುತ್ಥಳಿ ಲೋಕಾರ್ಪಣೆ ಮಾಡಿದ ಅಶ್ವಿನಿ ಪುನೀತ್‌

Sep 27 2024, 01:20 AM IST
ಹಾವೇರಿ ತಾಲೂಕಿನ ಯಲಗಚ್ಚ ಗ್ರಾಮದಲ್ಲಿ ಅಪ್ಪು ಅಭಿಮಾನಿಯೊಬ್ಬರು ನಿರ್ಮಿಸಿದ ಪುನೀತ ರಾಜಕುಮಾರ ದೇವಾಲಯವನ್ನು ಅವರ ಪತ್ನಿ ಅಶ್ವಿನಿ ಪುನೀತ್‌ ರಾಜಕುಮಾರ ಅವರು ಗುರುವಾರ ಲೋಕಾರ್ಪಣೆ ಮಾಡಿ, ಪುನೀತ ಪುತ್ಥಳಿಯನ್ನು ಅನಾವರಣಗೊಳಿಸಿದರು.

ನಾಗಲಮಡಿಕೆ ದೇವಸ್ಥಾನ ಅಭಿವೃದ್ಧಿಗೆ ಶೀಘ್ರ ತೀರ್ಮಾನ

Sep 26 2024, 11:41 AM IST
ಪಾವಗಡ: ತಾಲೂಕಿನ ನಾಗಲಮಡಿಕೆಯ ಸುಪ್ರಸಿದ್ದ ಅಂತ್ಯ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಮಾಜಿ ಸಚಿವ ವೆಂಕಟರಮಣಪ್ಪ ಹಾಗೂ ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ಆಯುಕ್ತ ಎಂ.ವಿ.ವೆಂಕಟೇಶ್ ಭೇಟಿ ನೀಡಿ ದೇವಸ್ಥಾನದ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು.

ಲಡ್ಡುಗೆ ಕಳಪೆ ತುಪ್ಪ ಬಳಕೆ ನಿಜ, ತಪ್ಪಿತಸ್ಥರ ವಿರುದ್ಧ ಕ್ರಮ : ತಿರುಪತಿ ತಿರುಮಲ ದೇವಸ್ಥಾನ ಮಂಡಳಿ

Sep 21 2024, 01:51 AM IST

ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡು ತಯಾರಿಕೆಯಲ್ಲಿ ಕಳಪೆ ಗುಣಮಟ್ಟದ ತುಪ್ಪ ಬಳಕೆಯಾಗಿದೆ ಎಂದು ತಿರುಪತಿ ತಿರುಮಲ ದೇವಸ್ಥಾನ ಮಂಡಳಿ (ಟಿಟಿಡಿ) ಖಚಿತಪಡಿಸಿದೆ.  

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಗಣೇಶೋತ್ಸವ ಶೋಭಾಯಾತ್ರೆ

Sep 12 2024, 02:04 AM IST
ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮಶ್ರೀ ಗುರುತಂತ್ರಿಯವರು ಗಣೇಶನ ವಿಗ್ರಹಕ್ಕೆ ಮಂಗಳಾರತಿ ಬೆಳಗಿ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ವಿರಾಜಪೇಟೆ ಬಸವೇಶ್ವರ ದೇವಸ್ಥಾನ: ಸಾಂಸ್ಕೃತಿಕ ಕಾರ್ಯಕ್ರಮ ಚಾಲನೆ

Sep 11 2024, 01:03 AM IST
ಇತಿಹಾಸ ಪ್ರಸಿದ್ಧ ವಿರಾಜಪೇಟೆ ಶ್ರೀ ಬಸವೇಶ್ವರ ದೇವಸ್ಥಾನದ 10 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿರಾಜಪೇಟೆ ಹಿರಿಯ ವಕೀಲ ಹಾಗೂ ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ಪೂವಯ್ಯ ಉದ್ಘಾಟನೆ ನೆರವೇರಿಸಿದರು.

ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ: ಶಾಸಕ ವೈದ್ಯ ಹರ್ಷ

Sep 11 2024, 01:01 AM IST
ಸವದತ್ತಿ: ಸುಕ್ಷೇತ್ರ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ರಾಜ್ಯಪಾಲರು ಸಹಿ ಹಾಕಿರುವುದು ದೇವಸ್ಥಾನದ ಅಭಿವೃದ್ಧಿಗೆ ನಾಂದಿಯಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹರ್ಷ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved