ಮಸ್ಕಿಯಲ್ಲಿ ಬಿಜೆಪಿ ಮುಖಂಡರಿಂದ ದೇವಸ್ಥಾನ ಸ್ವಚ್ಛತೆ ಕಾರ್ಯ
Jan 17 2024, 01:46 AM IST2.22ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠೆ ನಿಮಿತ್ತ ನರೇಂದ್ರ ಮೋದಿ ದೇವಸ್ಥಾನ ಸ್ವಚ್ಛಗೊಳಿಸಲು ಕರೆ ನೀಡಿದ್ದು, ಮಸ್ಕಿ ಪಟ್ಟಣದ ರಥ ಬೀದಿಯಲ್ಲಿರುವ ಮಲ್ಲಿಕಾರ್ಜುನ ದೇವಸ್ಥಾನದ ಮುಂಭಾಗದಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಬಿಜೆಪಿ ಕಾರ್ಯಕರ್ತರು ದೇವಸ್ಥಾನ ಸ್ವಚ್ಛ ಮಾಡಿದರು.