ಸರ್ಕಾರಕ್ಕೆ ಸೇರಿದ ದೇವಸ್ಥಾನ ಆಸ್ತಿಯನ್ನು ರಕ್ಷಿಸಿ: ಬಿಜೆಪಿ ಹಿರಿಯ ಮುಖಂಡ ಅಪ್ಪಾಜಿಗೌಡ
Dec 27 2023, 01:31 AM ISTಆಂಜನೇಯಸ್ವಾಮಿ ದೇಗುಲ ಎಲ್ಲ ಸಮುದಾಯಕ್ಕೆ ಸೇರಿದ್ದು, ಅದು ಸಾರ್ವಜನಿಕರ ಸ್ವತ್ತು. ಕೆಲವರು ಅಕ್ರಮವಾಗಿ ದೇವಸ್ಥಾನದ ಆಸ್ತಿಯನ್ನು ಟ್ರಸ್ಟ್ ಹೆಸರಿಗೆ ಮಾಡಿಸಿಕೊಂಡು ಸ್ವಾರ್ಥಕ್ಕಾಗಿ ವಾಣಿಜ್ಯ ಮಳಿಗೆ ಕಟ್ಟಲು ಮುಂದಾಗುತ್ತಿದ್ದಾರೆ. ಆಸ್ತಿ ರಕ್ಷಣೆಗಾಗಿ ಎಲ್ಲ ಪಕ್ಷದ ಮುಖಂಡರು ಹಾಗೂ ಸಮುದಾಯದವರು ಕಾನೂನು ಹೋರಾಟ ಮಾಡುತ್ತಿದ್ದೇವೆ. ಶಾಸಕ ಪಿ.ಎಂ ನರೇಂದ್ರಸ್ವಾಮಿಗೂ ಈ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ.