ಚೌಡೇಶ್ವರಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ ಚೆಕ್ ವಿತರಣೆ
Feb 03 2024, 01:46 AM ISTಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನೇಕ ಸಮುದಾಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು ಇದರಲ್ಲಿ ಪ್ರಮುಖವಾಗಿ ಕೆರೆ ಅಭಿವೃದ್ಧಿ, ದುರ್ಬಲ ಅಶಕ್ತ ಕುಟುಂಬಗಳಿಗೆ ಮಾಸಾಶನ ವಿತರಣೆ, ಸ್ವ-ಸಹಾಯ ಸಂಘಗಳ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಕುಡಿಯುವ ನೀರಿನ ಘಟಕ ಇಂತಹ ಸೇವಾ ಕಾರ್ಯಗಳ ಮಾಡುತ್ತ ಬರುತ್ತಿದೆ.