ಲಕ್ಷ ಲಕ್ಷ ಭಕ್ತರನ್ನು ಸೆಳೆಯುತ್ತಿರುವ ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿಗೆ ಕೇಂದ್ರದಿಂದ ₹100 ಕೋಟಿ
Feb 01 2025, 12:01 AM ISTಲಕ್ಷ ಲಕ್ಷ ಭಕ್ತರನ್ನು ಸೆಳೆಯುತ್ತಿರುವ ಹಾಗೂ ಕೋಟಿ ಕೋಟಿ ಆದಾಯ ತಂದುಕೊಡುತ್ತಿರುವ ಹುಲಿಗೆಮ್ಮ ದೇವಸ್ಥಾನವನ್ನು ಮಾಸ್ಟರ್ ಪ್ಲಾನ್ನಂತೆ ಅಭಿವೃದ್ಧಿ ಮಾಡುವುದಕ್ಕೆ ಕೇಂದ್ರ ಸರ್ಕಾರ ₹100 ಕೋಟಿ ಅನುದಾನ ನೀಡಲು ತಾತ್ಕಾಲಿಕ ಅನುಮೋದನೆ ನೀಡಿದ್ದು, ಶೀಘ್ರದಲ್ಲಿಯೇ ಅನುದಾನ ಬಿಡುಗಡೆ ಆದೇಶವೂ ಆಗಬಹುದು.