ಜ.7ರಿಂದ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶ
Dec 25 2024, 12:51 AM ISTಜನವರಿ 9, 11 ಮತ್ತು 12ರಂದು ರಾತ್ರಿ 7 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಡಿ.12ರಂದು ಬೆಳಗ್ಗೆ 9.02ಕ್ಕೆ ಶ್ರೀ ಸಿದ್ಧಿವಿನಾಯಕ ದೇವರ ಪುನರ್ ಪ್ರತಿಷ್ಠೆ, ಕುಂಭೇಶ ಕಲಶಾಭಿಷೇಕ, ನಿದ್ರಾ ಕಲಶಾಭಿಷೇಕ, ಜೀವ ಕಲಶಾಭಿಷೇಕ, ಪರಿಕಲಷಾಭಿಷೇಕ, ಬ್ರಹ್ಮಕಲಶಾಭಿಷೇಕ ನೆರವೇರಲಿದೆ.