ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ: ಶಾಸಕ
Dec 11 2024, 12:46 AM ISTಪ್ರಸಾದ್ ಯೋನೆಯು ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಗೆ ಸೇರಿದ ಅನುದಾನವಾಗಿದ್ದು, ಸಂಸದರು ಈ ಬಗ್ಗೆ ಫಾಲೋಆಪ್ ಮಾಡುವ ಮೂಲಕ ಸಹಕಾರ ನೀಡಬೇಕು. ಕೇಂದ್ರ ಪ್ರವಾಸೋದ್ಯಮ ಇಲಾಖೆ ಮತ್ತು ಸಚಿವರಿಗೆ ಒತ್ತಡ ತರುವ ಕೆಲಸವನ್ನು ಮಾಡಬೇಕು ಎಂದು ಸಂಸದ ಬ್ರಿಜೇಶ್ ಚೌಟ ಅವರಲ್ಲಿ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.