ನಾಳೆಯಿಂದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶರನ್ನವರಾತ್ರಿ ಮಹೋತ್ಸವ
Oct 02 2024, 01:04 AM ISTಪ್ರತಿ ದಿನ ಬೆಳಗ್ಗೆ 9 ರಿಂದ ಚಂಡಿಕಾಯಾಗ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ 5.30ರಿಂದ 9ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8 ರಿಂದ ವಿಶೇಷ ಪೂಜೆ, ರಂಗ ಪೂಜೆ, ಸುಹಾಸಿನಿ ಪೂಜೆ ಜರುಗಲಿದೆ.