• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಕ್ಷ ಲಕ್ಷ ಭಕ್ತರನ್ನು ಸೆಳೆಯುತ್ತಿರುವ ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿಗೆ ಕೇಂದ್ರದಿಂದ ₹100 ಕೋಟಿ

Feb 01 2025, 12:01 AM IST
ಲಕ್ಷ ಲಕ್ಷ ಭಕ್ತರನ್ನು ಸೆಳೆಯುತ್ತಿರುವ ಹಾಗೂ ಕೋಟಿ ಕೋಟಿ ಆದಾಯ ತಂದುಕೊಡುತ್ತಿರುವ ಹುಲಿಗೆಮ್ಮ ದೇವಸ್ಥಾನವನ್ನು ಮಾಸ್ಟರ್ ಪ್ಲಾನ್‌ನಂತೆ ಅಭಿವೃದ್ಧಿ ಮಾಡುವುದಕ್ಕೆ ಕೇಂದ್ರ ಸರ್ಕಾರ ₹100 ಕೋಟಿ ಅನುದಾನ ನೀಡಲು ತಾತ್ಕಾಲಿಕ ಅನುಮೋದನೆ ನೀಡಿದ್ದು, ಶೀಘ್ರದಲ್ಲಿಯೇ ಅನುದಾನ ಬಿಡುಗಡೆ ಆದೇಶವೂ ಆಗಬಹುದು.

ಅನಂತಪದ್ಮನಾಭ ದೇವಸ್ಥಾನ ಮಹಾಪ್ರಧಾನ ಅರ್ಚಕರಾಗಿಕೊಕ್ಕಡ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕ

Jan 31 2025, 12:47 AM IST
ಮಹಾಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುವ ಭಾಗ್ಯ ದೊರಕುವುದು ಅಂದರೆ ವೈಕುಂಠದಲ್ಲಿ ದೇವರನ್ನ ಸ್ವತಃ ಪೂಜಿಸಿದ ಗರಿಮೆ. ಮಹಾ ಪ್ರಧಾನ ಅರ್ಚಕರೆಂದರೆ ಅವರಿಗೆ ಸಂಸ್ಥಾನದಿಂದ ನೀಡುವ ಕೊಡೆ (ಛತ್ರಿ) ಮರ್ಯಾದೆ ಇರುವ ವಿಶೇಷ ಸ್ಥಾನ. ಈ ಮಹಾ ಅರ್ಚಕ ಸ್ಥಾನವನ್ನು ಈವರೆಗೆ ಅತೀ ಸಣ್ಣ ವಯಸ್ಸಿನಲ್ಲಿ ಪಡೆದವರು ಸತ್ಯನಾರಾಯಣ ತೋಡ್ತಿಲ್ಲಾಯ.

ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ಬ್ರಹ್ಮರಥೋತ್ಸವ

Jan 30 2025, 12:30 AM IST
ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯರ ಮಾರ್ಗದರ್ಶನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಆಸ್ರಣ್ಣ ನೇತೃತ್ವದಲ್ಲಿ ಧಾರ್ಮಿಕ, ವೈದಿಕ ವಿಧಿವಿಧಾನಗಳು ನಡೆದವು.

ನಾಗಲಮಡಿಕೆ ದೇವಸ್ಥಾನ ಅಭಿವೃದ್ಧಿಗೆ 12 ಕೋಟಿ ರು. ಬಿಡುಗಡೆ

Jan 22 2025, 12:30 AM IST
ಐತಿಹಾಸಿಕ ಹಿನ್ನಲೆ ಹಾಗೂ ಮುಜರಾಯಿ ಇಲಾಖೆಗೆ ವ್ಯಾಪ್ತಿಗೆ ಒಳಪಟ್ಟ ತಾಲೂಕಿನ ನಾಗಲಮಡಿಕೆಯ ಶ್ರೀ ಸುಬ್ರಮಣ್ಯಸ್ವಾಮಿ ದೇವಸ್ಥಾನದ ಪ್ರಗತಿಗೆ ಸಿದ್ದತೆ ಕೈಗೊಂಡಿದ್ದು ಕುಕ್ಕೆ ಮಾದರಿಯಲ್ಲಿ 30 ಕೋಟಿ ರು. ವೆಚ್ಚದಲ್ಲಿ ದೇವಸ್ಥಾನ ನವೀಕರಣಕ್ಕೆ ಸಜ್ಜಾಗಿದ್ದು ಈಗಾಗಲೇ ರಾಜ್ಯ ಮುಜರಾಯಿ ಇಲಾಖೆಯಿಂದ 12ಕೋಟಿ ರು. ಹಣ ಬಿಡುಗಡೆಯಾಗಿದೆ ಶಾಸಕ ಎಚ್.ವಿ.ವೆಂಕಟೇಶ್ ಹೇಳಿದರು.

ಅಳದಂಗಡಿ ಸೋಮನಾಥೇಶ್ವರೀ ದೇವಸ್ಥಾನ ವಾರ್ಷಿಕ ಜಾತ್ರೆ

Jan 19 2025, 02:17 AM IST
ಸೀಮೆಯ ತಂತ್ರಿಗಳಾದ ನಡ್ವಂತಾಡಿ ಬ್ರಹ್ಮಶ್ರೀ ವೇ.ಮೂ. ಶ್ರೀಪಾದ ಪಾಂಗಣ್ಣಾಯ ನೇತೃತ್ವದಲ್ಲಿ ಹಾಗೂ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಅವರ ಉಪಸ್ಥಿತಿಯಲ್ಲಿ ಜಾತ್ರಾ ಮಹೋತ್ಸವಕ್ಕೆ ಮಕರ ಸಂಕ್ರಾಂತಿಯ ದಿನದಂದು ಚಾಲನೆ ನೀಡಲಾಯಿತು. ಜಾತ್ರೆ ಅಂಗವಾಗಿ ಪ್ರತಿದಿನ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಪೆರಾಜೆ ಶ್ರೀ ವಿಷ್ಣು ಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ವಿಜ್ಞಾಪನಾ ಪತ್ರ ಬಿಡುಗಡೆ

Jan 14 2025, 01:01 AM IST
ಪೆರಾಜೆ, ಮಾಣಿ ಮತ್ತು ಅರೆಬೆಟ್ಟು ಮೂರು ಗ್ರಾಮಗಳಿಗೆ ಸೇರಿದ ಪೆರಾಜೆ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ

Jan 02 2025, 12:31 AM IST
ಶ್ರೀ 108 ಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗಲು ಎಲ್ಲರ ಸಹಕಾರ ಅಗತ್ಯ. ಧರ್ಮದ ಹಾದಿಯಲ್ಲಿ ನಡೆದರೆ ಕೈಗೊಂಡ ಕಾರ್ಯಗಳು ಯಶಸ್ಸಿನತ್ತ ಸಾಗುತ್ತವೆ ಎಂದು 108 ಲಿಂಗೇಶ್ವರ ದೇವಸ್ಥಾನದ ಶ್ರೀ ಶರಣ ಡಾ. ಬಸವಲಿಂಗ ಶಿವಯೋಗಿ ಸ್ವಾಮೀಜಿ ಹರಿಹರದಲ್ಲಿ ನುಡಿದಿದ್ದಾರೆ.

ಈಶ್ವರ ದೇವಸ್ಥಾನ ಸೇವಾ ಸಮಿತಿ ಪದಾಧಿಕಾರಿಗಳ ಆಯ್ಕೆ

Jan 01 2025, 12:01 AM IST
ನಗರದ ಕಿನ್ನಾಳ ರಸ್ತೆ ಭಾಗ್ಯನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂಬರ್ 19ರಲ್ಲಿನ ಎನ್.ಜಿ.ಓ. ಕಾಲನಿಯಲ್ಲಿರುವ ಶ್ರೀ ಈಶ್ವರ ದೇವಸ್ಥಾನ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಶಬರಿಮಲೆ ಅಯ್ಯಪ್ಪ ದೇವಸ್ಥಾನ : ಈ ವರ್ಷದ ಮಕರವಿಳಕ್ಕು ಉತ್ಸವಕ್ಕಾಗಿ ಇಂದಿನಿಂದ ಮತ್ತೆ ದರ್ಶನ ಪ್ರಾರಂಭ

Dec 30 2024, 01:01 AM IST
ಶಬರಿಮಲೆ: ಶಬರಿಮಲೆ ಅಯ್ಯಪ್ಪ ದೇವಸ್ಥಾನವು ಈ ವರ್ಷದ ಮಕರವಿಳಕ್ಕು ಉತ್ಸವಕ್ಕಾಗಿ ಸೋಮವಾರ ಮತ್ತೆ ತೆರೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯವರು ತಿಳಿಸಿದ್ದಾರೆ,

ಕೊಡವ ಉಡುಪಿನಲ್ಲಿ ದೇವಸ್ಥಾನ ಪ್ರವೇಶಕ್ಕೆ ಒತ್ತಾಯ ಪೂರ್ವಕ ತಡೆ : ಕೊಡವ ಸಮಾಜ ಖಂಡನೆ

Dec 29 2024, 01:21 AM IST
ಹಲ್ಲೆ ಮಾಡಿರುವ ಘಟನೆ ಅತ್ಯಂತ ಹೇಯ, ಅನಾಗರಿಕ, ಅಮಾನವೀಯ ಹಾಗೂ ಗೂಂಡಾಗಿರಿಯ ವರ್ತನೆಯಾಗಿದೆ, ಇವರ ಅಂತರಂಗ ಬಹಿರಂಗವಾಗಿದೆ ಎಂದು ಪೊನ್ನಂಪೇಟೆ ಕೊಡವ ಸಮಾಜ ಖಂಡಿಸಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 19
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved