ಚಾಮುಂಡೇಶ್ವರಿ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು: ಎಂ.ಲಕ್ಷ್ಮಣ
Aug 17 2024, 12:54 AM ISTಚಾಮುಂಡಿಬೆಟ್ಟವು ಅರಣ್ಯ ಇಲಾಖೆ, ಗ್ರಾಮ ಪಂಚಾಯತಿ, ಪ್ರವಾಸೋದ್ಯಮ ಇಲಾಖೆಗಳ ವ್ಯಾಪ್ತಿಗೆ ಒಳಪಟ್ಟಿದೆ. ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಚಾಮುಂಡಿಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಒಟ್ಟು 45.7 ಕೋಟಿ ರು. ಬಿಡುಗಡೆ ಮಾಡಿದೆ. ಶ್ರೀ ಚಾಮುಂಡೇಶ್ವರಿದೇವಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಕಳೆದ ಜುಲೈ 1 ರಂದು ಗೆಜೆಟ್ ನಲ್ಲಿ ಆದೇಶ ಪ್ರಕಟಿಸಿದೆ.