• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಸವಿ ಕ್ಲಬ್‌ನಿಂದ ರಂಗನಾಥಸ್ವಾಮಿ ದೇವಾಲಯ ಆವರಣ ಸ್ವಚ್ಛತೆ

Feb 04 2024, 01:34 AM IST
ಹುತಾತ್ಮರ ದಿನಾಚರಣೆ ಅಂಗವಾಗಿವಾಸವಿ ಕ್ಲಬ್‌ನಿಂದ ರಂಗನಾಥಸ್ವಾಮಿ ದೇವಾಲಯ ಆವರಣ ಸ್ವಚ್ಛತೆ ಕಾರ್ಯಕ್ರಮ ನಡೆಯಿತು.

ಶ್ರೀಕಂಠೇಶ್ವರಸ್ವಾಮಿ ದೇವಾಲಯ ಸೇರಿದಂತೆ ವಿವಿಧೆಡೆ ಪೂಜಾ ಕೈಂಕರ್ಯ

Jan 23 2024, 01:47 AM IST
ಹಾಮನೆಯಲ್ಲಿ ಮುಂಜಾನೆ ಬ್ರಾಹ್ಮೀ ಮುಹೂರ್ತದಲ್ಲಿ ಸುಮಾರು 200 ಕ್ಕೂ ಹೆಚ್ಚು ಯೋಗ ಬಂಧುಗಳು ಸಾಮೂಹಿಕ ಅಗ್ನಿಹೋತ್ರ ಹಾಗೂ ರಾಮ ಮಂತ್ರ ಜಪ ಧ್ಯಾನದಲ್ಲಿ ಪಾಲ್ಗೊಂಡು ಪುನೀತರಾದರು

ರಾಜಾಸೀಟಿನಲ್ಲಿ ಫಲಪುಷ್ಪ ಪ್ರದರ್ಶನ: ಪಾಡಿ ಇಗ್ಗುತಪ್ಪ ದೇವಾಲಯ ಕಲಾಕೃತಿ ಪ್ರಮುಖ ಆಕರ್ಷಣೆ

Jan 12 2024, 01:45 AM IST
ಜ.26ರಿಂದ ಮೂರು ದಿನಗಳ ಕಾಲ ರಾಜಾಸೀಟ್‌ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿ ಪಾಡಿ ಇಗ್ಗುತಪ್ಪ ದೇವಾಲಯದ ಹೂವಿನ ಕಲಾಕೃತಿ ಪ್ರಮುಖ ಆಕರ್ಷಣೆಯಾಗಿರಲಿದೆ.

ದೇವಾಲಯ ಚಕ್ರವರ್ತಿ ಇಟಗಿ ಮಹಾದೇವ ರಥೋತ್ಸವ

Jan 11 2024, 01:31 AM IST
ಯುಗಾದಿ ದಿನ ಸೂರ್ಯರಶ್ಮಿಗಳು ನೇರವಾಗಿ ಗರ್ಭಗುಡಿ ಪ್ರಾಗಂಣಕ್ಕೆ ಬಿದ್ದು ಅವುಗಳ ಪ್ರತಿಬಿಂಬ ಮಹಾದೇವ ದೇವರ ವಿಗ್ರಹದ ಮೇಲಿರುತ್ತವೆ. ಏಷ್ಯಾದಲ್ಲಿಯೇ ಅತ್ಯಂತ ಎರಡನೇ ದೊಡ್ಡ ಪುಷ್ಕರಣೆಯಾದ ಇದು ಇಟಗಿ ಪುಷ್ಕರಣೆ ಎಂದು ಹೆಸರು ಪಡೆದಿದೆ.

ಸೋಮನಾಥ ದೇವಾಲಯ ಸಾಂಸ್ಕೃತಿಕವಾಗಿ ಶ್ರೀಮಂತ

Dec 28 2023, 01:45 AM IST
ಲಕ್ಷ್ಮೇಶ್ವರದ ಐತಿಹಾಸಿಕ ಸೋಮನಾಥ ದೇವಸ್ಥಾನದಲ್ಲಿ ಪುಲಿಗೆರೆ ಪೌರ್ಣಿಮೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆದವು. ಶಾಲೆ ವಿದ್ಯಾರ್ಥಿಗಳಿಂದ ಸಂಗೀತ ಸೇವೆ ನಡೆಯಿತು.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಅನ್ನದಾನಕ್ಕೆ ತೆಲಂಗಾಣ ಸಚಿವ 1 ಕೋಟಿ ರು. ಹಸ್ತಾಂತರ

Dec 21 2023, 01:15 AM IST
ತಮ್ಮ ಮಗಳ ಮದುವೆಗಾಗಿ ಮಾಡಿದ ಪ್ರಾರ್ಥನೆ ಫಲಿಸಿದ ಕಾರಣ ತೆಲಂಗಾಣದ ಸಚಿವ ಶ್ರೀನಿವಾಸ ರೆಡ್ಡಿ ಮಂಗಳವಾರ ಕುಟುಂಬ ಸಮೇತ ಸುಬ್ರಹ್ಮಣ್ಯಕ್ಕೆ ಬಂದು ಅನ್ನದಾನಕ್ಕೆ ೧ ಕೋಟಿ ರು. ಚೆಕ್‌ ನೀಡಿ ಹರಿಕೆ ಸಲ್ಲಿಸಿದ್ದಾರೆ.

ದೇವಾಲಯ ಸ್ವಚ್ಛತೆಗೆ ಗ್ರಾಮಸ್ಥರು ಕಾರ್ಯನಿರ್ವಹಿಸಿ: ಗಾಯತ್ರಿ ಶಾಂತೇಗೌಡ

Nov 23 2023, 01:45 AM IST
ದೇವಾಲಯ ಸ್ವಚ್ಛತೆಗೆ ಗ್ರಾಮಸ್ಥರು ಕಾರ್ಯನಿರ್ವಹಿಸಿ: ಗಾಯತ್ರಿ ಶಾಂತೇಗೌಡನೂತನ ದೇವಾಲಯ ಉದ್ಘಾಟನಾ ಸಮಾರಂಭ

ದೇವಾಲಯ ವ್ಯವಸ್ಥಾಪನಾ ಸಮಿತಿ ನೇಮಕ: ಸರ್ಕಾರದ ಕ್ರಮಕ್ಕೆ ಸ್ವರ್ಣವಲ್ಲೀ ಶ್ರೀ ಖಂಡನೆ

Nov 13 2023, 01:15 AM IST
ಒಂದೊಮ್ಮೆ ವ್ಯವಸ್ಥಾಪನಾ ಸಮಿತಿ ರಚನೆಯ ಅಗತ್ಯ ಸರ್ಕಾರಕ್ಕೆ ಕಂಡುಬಂದರೂ ಅವುಗಳ ಖಾಸಗಿ ಮಾಲೀಕತ್ವ ಉಳಿಸಿಕೊಂಡೇ ವ್ಯವಸ್ಥಾಪನಾ ಸಮಿತಿ ರಚನೆ ಸಾಧ್ಯವಿದೆ.

ಹಾಸನಾಂಬೆ ದೇವಾಲಯ ಸುತ್ತಲಿನ ನಿವಾಸಿಗಳ ಪರದಾಟ

Nov 05 2023, 01:15 AM IST
ಹಾಸನಾಂಬೆ ದೇವಾಲಯದ ಸುತ್ತ ಬ್ಯಾರಿಕೇಡ್‌ ಹಾಕಿ ಯಾರು ಓಡಾಡದಂತೆ ಮಾಡಲಾಗಿದೆ. ಇದರಿಂದಾಗಿ ಇಲ್ಲಿನ ನಿವಾಸಿಗಳಿಗೆ ಮನೆಗೆ ಹೋಗಲಿಕ್ಕೂ ಕೂಡ ಪೊಲೀಸರು ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಉತ್ಸವ ಮುಗಿಯುವವರೆಗೆ ಎಲ್ಲಾದರೂ ಹೋಗಿ ಎನ್ನುತ್ತಿದ್ದಾರೆ ಎಂದು ಅಲ್ಲಿನ ನಿವಾಸಿಗಳು ತಮ್ಮ ಅಳಲು ತೋಡಿಕೊಂಡರು

ದಶಮಂಟಪ ಸರಣಿ: ಶ್ರೀ ಕೋಟೆ ಮಹಾಗಣಪತಿ ದೇವಾಲಯ- ಶತಮಾಹಿಷೆಯ ಸಂಹಾರ

Oct 22 2023, 01:00 AM IST
47ನೇ ವರ್ಷದ ದಸರಾ ಉತ್ಸವದಲ್ಲಿರುವ ಮಡಿಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಹಾಗಣಪತಿ ದೇವಾಲಯ ಸಮಿತಿಯಿಂದ ಈ ಬಾರಿ ಮಹಾ ಗಣಪತಿಯಿಂದ ಶತಮಾಹಿಷೆಯ ಸಂಹಾರ ಕಥಾ ಸಾರಾಂಶವನ್ನು ಅಳವಡಿಸಲಾಗುತ್ತಿದ್ದು, ಮಂಟಪಕ್ಕಾಗಿ ಸುಮಾರು 31.5 ಲಕ್ಷ ರು. ವೆಚ್ಚ ಮಾಡಲಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved