ದಶಮಂಟಪ ಸರಣಿ: ಶ್ರೀ ಚೌಡೇಶ್ವರಿ ದೇವಾಲಯ- ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಮಂಟಪ
Oct 15 2023, 12:45 AM ISTಇತಿಹಾಸ ಪ್ರಸಿದ್ಧ ಶ್ರೀ ಚೌಡೇಶ್ವರಿ ದೇವಾಲಯದಿಂದ ಈ ಬಾರಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಎಂಬ ಕಥಾ ಸಾರಾಂಶವನ್ನು ಅಳವಡಿಸಲಾಗುತ್ತಿದೆ. ವಿಶೇಷ ರೀತಿಯಲ್ಲಿ ಮಂಟಪ ಹೊರ ತರುತ್ತಿರುವ ಸಮಿತಿ ಸುಮಾರು 20 ಲಕ್ಷ ರು. ವೆಚ್ಚ ಮಾಡುತ್ತಿದೆ.