ಶರವು ದೇವಾಲಯ ಮಹಾರಥೋತ್ಸವ
Apr 08 2025, 12:30 AM ISTಭಾನುವಾರ ಬೆಳಗ್ಗೆ 10ಕ್ಕೆ ರಥ ಕಲಶ ನಡೆದ ಬಳಿಕ ಮಧ್ಯಾಹ್ನ 12.15ಕ್ಕೆ ದೇವರ ರಥಾರೋಹಣದ ಬಲಿ ನೆರವೇರಿತು. 12.30ರ ಸುಮಾರಿಗೆ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ನಡೆಯಿತು. ಬಳಿಕ ಮಹಾ ಅನ್ನಂಸತರ್ಪಣೆ ನೆರವೇರಿತು. ರಾತ್ರಿ 9ಕ್ಕೆ ದೊಡ್ಡ ರಥೋತ್ಸವ, 10.00ಕ್ಕೆ ಮಹಾಪೂಜೆ, ಭೂತಬಲಿ, ಕವಾಟ ಬಂಧನ ನೆರವೇರಿತು.