• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ, ನಾಡಿದ್ದು ಕನಗನಮರಡಿಯಲ್ಲಿ ಶ್ರೀಅಂಕನಾಥೇಶ್ವರ ದೇವಾಲಯ ಲೋಕಾರ್ಪಣೆ

Jan 31 2025, 12:45 AM IST
ಶ್ರೀಅಂಕನಾಥೇಶ್ವರ ದೇವಸ್ಥಾನವು ಬಹಳ ಪುರಾತನ, ಇತಿಹಾಸ ಹೊಂದಿದೆ. ಗ್ರಾಮದ ಎಲ್ಲಾ ಭಕ್ತಾದಿಗಳು, ಗ್ರಾಮದ ಮುಖಂಡರು ಸಹಕಾರದಿಂದ ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪರಿಶ್ರಮದಿಂದ 3 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಗ್ರಾಮಸ್ಥರು ಹಾಗೂ ಭಕ್ತಾದಿಗಳಿಂದ 2 ಕೋಟಿ ಹಾಗೂ ಮಾಜಿ ಸಚಿವ ಸಿ.ಎಸ್,ಪುಟ್ಟರಾಜು 1 ಕೋಟಿ ರು. ಸಹಾಯದಿಂದ ದೇವಸ್ಥಾನ ನಿರ್ಮಾಣಗೊಂಡಿದೆ.

ಕುಂದುರುಮೊಟ್ಟೆ ದೇವಾಲಯ ದಸರಾ ಉತ್ಸವ ಸಮಿತಿ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ ‘ದಶಮಿ’ ಬಿಡುಗಡೆ

Jan 30 2025, 12:31 AM IST
ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವದ ಸ್ಮರಣ ಸಂಚಿಕೆ ‘ದಶಮಿ’ ಮಂಗಳವಾರ ನಗರದ ರಾಜ್ ದರ್ಶನ್‌ನಲ್ಲಿ ಬಿಡುಗಡೆಯಾಯಿತು.

7ನೇ ಹೊಸಕೋಟೆ ಸಂತ ಸೆಬಾಸ್ಟಿನ್ ದೇವಾಲಯ ವಾರ್ಷಿಕೋತ್ಸವ

Jan 28 2025, 12:51 AM IST
ರಾತ್ರಿ ಸ್ನೇಹ ಭೋಜನ, ಹರಾಕೆ ಹರಾಜು ಪ್ರಕ್ರಿಯೆ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಕ್ರೈಸ್ತ ಭಕ್ತರು ಪಾಲ್ಗೊಂಡಿದ್ದರು.

ಫೆ.5 ರಂದು ಶ್ರೀ ರಂಗನಾಥಸ್ವಾಮಿ ದೇವಾಲಯ ರಥಸಪ್ತಮಿ: ರಮೇಶ ಬಂಡಿಸಿದ್ದೇಗೌಡ

Jan 24 2025, 12:46 AM IST
ರಥ ಸಾಗುವ ರಸ್ತೆಗಳನ್ನು ಪರಿಶೀಲಿಸಿ ರಥ ಚಲಿಸುವ ಮಾರ್ಗದಲ್ಲಿ ಗುಂಡಿಗಳಿದ್ದಲ್ಲಿ ಸರಿಪಡಿಸಬೇಕು. ರಸ್ತೆ ಎರಡು ಬದಿಗಳಲ್ಲಿ ಬೆಳೆದಿರುವ ಗಿಡ ಹಾಗೂ ಕಸವನ್ನು ತೆರವು ಮಾಡಬೇಕು. ಜೋತು ಬಿದ್ದಿರುವ ವಿದ್ಯುತ್ ತಂತಿಗಳು ಇತರೆ ಕೇಬಲ್ ಗಳಿದ್ದಲ್ಲಿ ತೆರವುಗೊಳಿಸಲು‌ ಸೂಚನೆ.

ರಾಜಾಸೀಟು ಫಲಪುಷ್ಪ ಪ್ರದರ್ಶನ : ಓಂಕಾರೇಶ್ವರ ದೇವಾಲಯ ಕಲಾಕೃತಿ ಮುಖ್ಯ ಆಕರ್ಷಣೆ

Jan 07 2025, 12:32 AM IST
ರಾಜಾಸೀಟು ಉದ್ಯಾನವನದಲ್ಲಿ ಇದೇ ತಿಂಗಳ ಕೊನೆಯಲ್ಲಿ ಮೂರು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಒಂಕಾರೇಶ್ವರ ದೇವಾಲಯ ಕಲಾಕೃತಿ ಮುಖ್ಯ ಆಕರ್ಷಣೆಯಾಗಿ ಕಂಡುಬರಲಿದೆ.

ಗ್ರಾಮಗಳಲ್ಲಿ ದೇವಾಲಯ ಬದಲಿಗೆ ಶಾಲೆ ಕಟ್ಟಿ

Dec 29 2024, 01:20 AM IST
ಹೊನ್ನಾಳಿ: ಗ್ರಾಮಗಳಲ್ಲಿ ದೇವಾಲಯಗಳ ನಿರ್ಮಿಸುವ ಬದಲಿಗೆ ಆಸ್ಪತ್ರೆಗಳು, ಶಾಲೆಗಳ ನಿರ್ಮಾಣ ಮಾಡಿ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡುವ ಮೂಲಕ ಇಡೀ ಸಮಾಜದ ಅಭಿವೃದ್ಧಿಗೆ ಎಲ್ಲಾ ವರ್ಗದ ಜನ ಮುಂದಾಗಬೇಕು ಎಂದು ಹೊಸದುರ್ಗ ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.

ಭೈರವೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ 5 ಲಕ್ಷ ಅನುದಾನ

Dec 28 2024, 12:45 AM IST
ಮುಳುಕೆರೆ ಗ್ರಾಮದ ಶ್ರೀ ಭೈರವೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತುರುವೇಕೆರೆ ತಾಲೂಕು ಯೋಜನಾ ಕಚೇರಿ ವತಿಯಿಂದ 5 ಲಕ್ಷ ರು. ಸಹಾಯಧನ ನೀಡಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ಚನ್ನರಾಯಪಟ್ಟಣ ತಾಲೂಕಿನಲ್ಲಿ 100ಕ್ಕೂ ಹೆಚ್ಚು ಡೇರಿ ಕಟ್ಟಡಗಳ ನಿರ್ಮಾಣಕ್ಕೆ ಹಾಗೂ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧನಸಹಾಯ ಮಾಡುತ್ತಾ ಬರುತ್ತಿದೆ ಅನೇಕ ಗ್ರಾಮಗಳ ಕೆರೆಗಳ ಪುನಶ್ಚೇತನಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದರು.

ವಿರಾಜಪೇಟೆ: ಸಂತ ಅನ್ನಮ್ಮ ದೇವಾಲಯ ಕ್ರಿಸ್‌ಮಸ್ ಸಂಭ್ರಮ

Dec 26 2024, 01:03 AM IST
ಪ್ರಭು ಯೇಸುಕ್ರಿಸ್ತರ ಜಯಂತಿಯನ್ನು ನಗರದ ಇತಿಹಾಸ ಪ್ರಸಿದ್ಧ ಸಂತ ಅನ್ನಮ್ಮ ದೇವಾಲಯದಲ್ಲಿ ಸಂಭ್ರದಿಂದ ಆಚರಿಸಲಾಯಿತು.

ಇಟಗಿ ಮಹಾದೇವ ದೇವಾಲಯ ಯುನೆಸ್ಕೋ ಪಟ್ಟಿಗೆ ಸೇರಿಸಿ: ಸಾಹಿತಿ ಬಿ.ಎಂ. ಹಳ್ಳಿ

Dec 26 2024, 01:01 AM IST
ತಾಲೂಕಿನ ಇಟಗಿ ಗ್ರಾಮದ ದೇವಾಲಯಗಳ ಚಕ್ರವರ್ತಿ ಇಟಗಿ ಮಹಾದೇವ ದೇವಾಲಯವನ್ನು ಯುನೆಸ್ಕೋ ಪಟ್ಟಿಗೆ ಸೇರಿಸಬೇಕು.

ಶಾಲೆಗಳು ವ್ಯಕ್ತಿಯ ಕಣ್ಣು ತೆರೆಸುವ ದೇವಾಲಯ: ಹೆನ್ರಿ ಫೌಲ್ ಡಿಸೋಜಾ

Dec 08 2024, 01:17 AM IST
ಬಾಳೆಹೊನ್ನೂರು, ಪ್ರತಿಯೊಂದು ಊರಿನಲ್ಲಿರುವ ಚರ್ಚ್, ಮಸೀದಿ, ಮಂದಿರಗಳು ಜನರಲ್ಲಿ ಧರ್ಮ ಪ್ರಜ್ಞೆಯನ್ನು ಮೂಡಿಸಿದರೆ, ಊರಿನಲ್ಲಿರುವ ಶಾಲೆಗಳು ವ್ಯಕ್ತಿಗಳ ಜ್ಞಾನದ ಕಣ್ಣು ತೆರೆಸುವ ದೇವಾಲಯಗಳು ಆಗಿವೆ ಎಂದು ವಿಜಯಮಾತೆ ಚರ್ಚ್ ಧರ್ಮಗುರು ಹೆನ್ರಿ ಫೌಲ್ ಡಿಸೋಜಾ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved