ವಳಂಬಿಗೆಯಲ್ಲಿ ನೂತನ ದೇವಾಲಯ ಉದ್ಘಾಟನೆ
Nov 05 2024, 12:36 AM ISTವಳಂಬಿಗೆ ಗ್ರಾಮದಲ್ಲಿ ಶ್ರೀ ಈಶ್ವರಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ ಮತ್ತು ನೂತನ ದೇವಸ್ಥಾನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಮಾತನಾಡಿದರು. ಪ್ರಚಲಿತ ನಾಗರಿಕ ಸಮಾಜದಲ್ಲಿ ಅನಾಗರಿಕ ವರ್ತನೆ ಹೆಚ್ಚುತ್ತಿದ್ದು, ಸಮಾಜದಲ್ಲಿ ಮೊದಲಿಗೆ ಮನುಷ್ಯತ್ವದೊಂದಿಗೆ ಬದುಕುತ್ತಾ, ಸಹಬಾಳ್ವೆಯ ಜೀವನ ನಡೆಸಬೇಕಿದೆ ಎಂದರು.