7ರಿಂದ ಹೊದ್ದೂರು ಶ್ರೀ ಭಗವತಿ ದೇವಾಲಯ ಬ್ರಹ್ಮಕಲಶೋತ್ಸವ
Mar 06 2024, 02:16 AM ISTಹೊದ್ದೂರು ಶ್ರೀ ಭಗವತಿ ದೇವಾಲಯವು ಶಿಥಿಲಾವಸ್ಥೆ ಯಲ್ಲಿದ್ದುದರಿಂದ ಗ್ರಾಮಸ್ಥರು ಪುನರ್ ನಿರ್ಮಾಣಕ್ಕೆ ಮುಂದಾಗಿ ಇದೀಗ ಸುಂದರ ಶಿಲಾಮಯ ದೇವಾಲಯ ನಿರ್ಮಾಣಗೊಂಡಿದೆ. ಮಾ.13ರಂದು ಬೆಳಗ್ಗೆ ಪೀಠ ಪ್ರತಿಷ್ಠೆ, ಬಿಂಬ ಪ್ರತಿಷ್ಠೆ ,ನಾಗ ಪ್ರತಿಷ್ಠೆ, ಬ್ರಹ್ಮ ಕಳಶ ಪೂಜೆ ಮತ್ತಿತರ ವೈದಿಕ ಕಾರ್ಯಕ್ರಮಗಳು ಜರುಗಲಿವೆ.