ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ ಸಾಧ್ಯ: ಜಿ.ಟಿ.ದೇವೇಗೌಡ
Oct 01 2025, 01:00 AM ISTಯೋಗದ ಮೂಲಕ ದ್ಯಾನ ಮತ್ತು ಉಪಾಸನೆ ಮಾಡುವುದರಿಂದ ಮಾನವೀಯ ಮೌಲ್ಯಗಳು, ಧಾರ್ಮಿಕ ಆಚರಣೆ, ಶಿಸ್ತು, ಶಾಂತಿ ಹಾಗೂ ನೆಮ್ಮದಿಯನ್ನು ಕಂಡುಕೊಳ್ಳಬಹುದು. ಹಾಗಾಗಿ ಪ್ರತಿಯೊಬ್ಬರು ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡರೆ ಉತ್ತಮ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ.