ಶ್ರೀಉಪ್ಪರಿಕೆ ಬಸವೇಶ್ವರ ಉತ್ಸವ: ದನಗಳ ಜಾತ್ರೆಗೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ
Jan 16 2024, 01:48 AM ISTಇಂದಿನ ಯಂತ್ರಗಳ ಯುಗದಲ್ಲಿ ಜನರು ರಾಸುಗಳನ್ನು ಸಾಕುವುದನ್ನೇ ಕಡಿಮೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ರೈತ - ದನಗಳ ಬಾಂದವ್ಯ ಹೆಚ್ಚಾಗಬೇಕಿದೆ. ಜಾತ್ರೆ ಮಾಳದ ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತವರಿ ಮಾಡುತ್ತಿದ್ದಾರೆ. ಎಂತಹ ಪ್ರಭಾವ ಬೀರಿದರೂ ಜಾಗ ಒತ್ತುವರಿಯಾಗಲು ಬಿಡುವುದಿಲ್ಲ. ಈ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು.