ಮೈತ್ರಿಗೆ ಮೊದಲು ಜೆಡಿಎಸ್‌ನ ಎಂಎಲ್‌ಎ, ಎಂಎಲ್ಸಿಗಳ ಜೊತೆ ಮಾತುಕತೆ ನಡೆಸಲಾಗಿದೆ: ದೇವೇಗೌಡ
Oct 10 2023, 01:00 AM ISTಅಮಿತ್ ಷಾ ಜೊತೆ ಮಾತುಕತೆಯಲ್ಲಿ ಹಿಂದಿನ ನಾಲ್ಕು ಚುನಾವಣೆಯ ಮತಗಳಿಕೆ ಒಟ್ಟುಗೂಡಿಸಿ ಒಂದು ನಿರ್ಧಾರಕ್ಕೆ ಬರಲಾಗಿದೆ. ಸೀಟು ಹಂಚಿಕೆ ಬಗ್ಗೆ ಇನ್ನೂ ಚರ್ಚೆ ನಡೆಯಬೇಕಷ್ಟೆ. ದಸರಾ ಕಳೆದು ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಯಲಿದೆ.