ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಜಿ.ಟಿ.ದೇವೇಗೌಡ
Jul 01 2024, 01:45 AM ISTಹಿಂದೆ ಕಾಂಗ್ರೆಸ್ ವೀಕ್ ಆಗಿತ್ತು, ಅವಾಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ದರು. ಸದ್ಯ ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದ್ದಾರೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ್ರೆ ಅಂಥ ಹೇಳಿದ್ದಾರೆ. ಹೀಗಾಗಿ, ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ.