ರಾಮನಗರ : ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಅ.ದೇವೇಗೌಡ ಕಣಕ್ಕೆ!
May 11 2024, 12:30 AM ISTರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಬೆಂಗಳೂರು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟ್ಟು ಬಗೆಹರಿದಿದ್ದು, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಫೈನಲ್ ಆಗಿದೆ.