ದೇಶಕ್ಕೆ ಭದ್ರ ಬುನಾದಿ ಮೋದಿ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ
Apr 12 2024, 01:02 AM ISTಮುಂದಿನ ೨೬ ರಂದು ನಡೆಯುವ ಚುನಾವಣೆಯಲ್ಲಿ ತಾಯಂದಿರು, ಹಿರಿಯರು, ಯುವಕರು, ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಮತ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿನಂತಿಸಿದರು. ಹೊಳೆನರಸೀಪುರದಲ್ಲಿ ಗುರುವಾರ ಆಯೋಜನೆ ಮಾಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.