ಎನ್‌ಡಿಎ ಅಧಿಕಾರಕ್ಕೆ ಬಂದ್ರೆ ಮೇಕೆದಾಟು ಡ್ಯಾಂ: ದೇವೇಗೌಡ
Mar 25 2024, 12:50 AM ISTಮೇಕೆದಾಟು ಯೋಜನೆ ಬಗ್ಗೆ ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ವಿರೋಧಿಸಿರುವ ಡಿಎಂಕೆ ಪಕ್ಷದ ನಡೆಯನ್ನು ಕಟುವಾಗಿ ಟೀಕಿಸಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎನ್‌ಡಿಎ ಸರ್ಕಾರ ರಚನೆಯಾದ ಬಳಿಕ ಮೇಕೆದಾಟು ಯೋಜನೆ ಜಾರಿ ಮಾಡುವ ಕುರಿತು ಜೆಡಿಎಸ್ ಪ್ರಣಾಳಿಕೆಯಲ್ಲಿ ಸೇರಿಸಲಿದೆ ಎಂದು ತಿಳಿಸಿದ್ದಾರೆ.