ನನ್ನ ಸಾಧನೆಗಿಂತ ಮೋದಿ ಸಾಧನೆ ದೊಡ್ಡದು: ಮಾಜಿ ಪ್ರಧಾನಿ ದೇವೇಗೌಡ
Jan 29 2024, 01:30 AM ISTಇಡೀ ವಿಶ್ವದಲ್ಲಿ ಇಷ್ಟೊಂದು ಜನ ಸಂಖ್ಯೆಯನ್ನು ನಿಯಂತ್ರಣದಲ್ಲಿ ಒಗ್ಗೂಡಿಸುವರಿದ್ದರೆ ಅದು ಮೋದಿಯವರಿಗೆ ಮಾತ್ರ ಸಲ್ಲುತ್ತದೆ. ನಾನು ಹತ್ತೂವರೆ ತಿಂಗಳು ದೇಶದಲ್ಲಿ ಆಡಳಿತ ನಡೆಸಿದ್ದು ಬಿಟ್ಟರೆ, ಮೋದಿಯವರಂತೆ ಸಾಧನೆಗಳ ಮಾಡಲಾಗಿಲ್ಲ. ಆ ರಾಮನು ನನಗೆ ಆಯಸ್ಸು ಆರೋಗ್ಯ ನೀಡಿದರೆ ಮತ್ತೆ ಮುಂದಿನ ವರ್ಷ ನಾನು ಶ್ರೀರಾಮ ಮಂದಿರ ನೋಡಲು ಹೋಗುವ ಆಸೆ ಇದೆ.