ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
Jan 20 2024, 02:00 AM IST‘ನಾನು ಲಿಂಗಾಯತ ಸೇರಿ ನಾನು ಯಾವುದಾದರೂ ಸಮಾಜಕ್ಕೆ ಅನ್ಯಾಯ ಮಾಡುವುದಿಲ್ಲ’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಅರಸೀಕೆರೆ ಎನ್.ಆರ್.ಸಂತೋಷ್ ಅವರ ನಿವಾಸದ ಬಳಿ ನಡೆದ ಪಕ್ಷದ ಚುನಾಯಿತ ಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.