ಪರೀಕ್ಷೆಗೆ ದೈಹಿಕ, ಚಿತ್ರಕಲಾ ಶಿಕ್ಷಕರು ಸಿದ್ಧಗೊಳಿಸಿ
Feb 02 2024, 01:06 AM ISTಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಹೆಚ್ಚಿಸುವ ಸಲುವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ದೈಹಿಕ ಶಿಕ್ಷಕರು ಹಾಗೂ ಚಿತ್ರಕಲಾ ಶಿಕ್ಷಕರು ಸೇರಿಕೊಂಡು ಕ್ರೀಡೆ ಹಾಗೂ ಚಿತ್ರಕಲೆಯಲ್ಲಿ ಪ್ರೋತ್ಸಾಹಿಸಿದಂತೆ ಪರೀಕ್ಷೆ ಕುರಿತು ಮೊಟಿವೇಶನ್ ಮಾಡಬೇಕು ಎಂದು ಬಸವನಬಾಗೇವಾಡಿ ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ ಹೇಳಿದರು.