ಹಾಡಹಗಲೇ ಮನೆಗಳವು, ದ್ವಿಚಕ್ರ ವಾಹನ ಹಾಗೂ ಮೊಬೈಲ್ ಕಳವು ಮಾಡಿದ್ದ ಆಟೋ ಚಾಲಕ ಸೇರಿ 2 ಸೆರೆ
Apr 17 2025, 12:55 AM ISTಮನೆಗಳವು, ದ್ವಿಚಕ್ರ ವಾಹನ ಹಾಗೂ ಮೊಬೈಲ್ ಕಳವು ಮಾಡುತ್ತಿದ್ದ ಆಟೋ ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿ, ₹20 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.