ಅಂತಾರಾಜ್ಯ ಬೈಕ್ ಕಳ್ಳನ ಬಂಧನ: ೮ ಲಕ್ಷ ರು. ಮೌಲ್ಯದ ೪ ದ್ವಿಚಕ್ರ ವಾಹನ ವಶ
Jul 19 2024, 12:48 AM ISTಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮೊರುಮ್ಪಲ್ಲಿ ನಿವಾಸಿ ಶ್ರೀಶಾಂತ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೈಕ್ ಕಳ್ಳತನದ ಪ್ರಕರಣ ಪತ್ತೆಯಾಗಿದೆ. ಆರೋಪಿ ಶ್ರೀಶಾಂತ್ ಅಂತರಾಜ್ಯ ಬೈಕ್ ಕಳ್ಳನಾಗಿದ್ದು, ಚಿಂತಾಮಣಿ ನಗರ ಠಾಣೆಯಲ್ಲಿ ೧ ಪ್ರಕರಣ, ಗ್ರಾಮಾಂತರ ಠಾಣೆಯಲ್ಲಿ ೧ ಪ್ರಕರಣ ಹಾಗೂ ಹೈದರಾಬಾದಿನಲ್ಲಿ ಕಳವು ಮಾಡಿರುವ ೨ ವಾಹನಗಳ ಬಗ್ಗೆ ಮಾಹಿತಿ ನೀಡಿದ್ದಾನೆ.