ದ್ವಿಚಕ್ರ ವಾಹನ ಸವಾರರಿಗೆ ಗುಲಾಬಿ ಹೂ ನೀಡಿ ಹೆಲ್ಮೆಟ್ ಬಗ್ಗೆ ಜಾಗೃತಿ
Feb 08 2024, 01:32 AM ISTಹೆಲ್ಮೆಟ್ ಧರಿಸದವರಿಗೆ ದಂಡ ವಿಧಿಸುವುದು ಇಲಾಖೆ ಧ್ಯೇಯವಲ್ಲ. ಬದಲಾಗಿ ಅರಿವು ಮೂಡಿಸಿ ಪ್ರತಿಯೊಬ್ಬರೂ ವಾಹನ ಚಾಲನೆ ವೇಳೆ ಸ್ವಯಂ ಪ್ರೇರಣೆಯಿಂದ ಹೆಲ್ಮೆಟ್ ಧರಿಸುವಂತೆ ಮಾಡುವುದು ನಮ್ಮ ಆಶಯ. ಇಂದು ವಾಹನ ಸವಾರರಿಗೆ ಗುಲಾಬಿ ಹೂವು ನೀಡಿ ಅರಿವು ಮೂಡಿಸಿದ್ದೇವೆ. ನಾಳೆಯಿಂದ ಹೆಲ್ಮೆಟ್ ಧರಿಸದವರಿಗೆ ಕಡ್ಡಾಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು.