ಮಲೈ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನ ನಿರ್ಬಂಧಿಸಿ ಆದೇಶ
Oct 12 2023, 12:00 AM IST ಮಹಾಲಯ ಅಮಾವಾಸ್ಯೆ ಜಾತ್ರಾ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೈ ಮಹದೇಶ್ವರ ಬೆಟ್ಟಕ್ಕೆ ಅ. 11ರ ಸಂಜೆ 6 ಗಂಟೆಯಿಂದ ಅ. 15ರ ಸಂಜೆ 7 ಗಂಟೆಯವರೆಗೆ ದ್ವಿಚಕ್ರ ವಾಹನಗಳಲ್ಲಿ ತೆರಳವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ.