ಇಬ್ಬರು ನಕಲಿ ವೈದ್ಯರಿಗೆ ತಲಾ ₹1 ಲಕ್ಷ ದಂಡ, ಕ್ಲಿನಿಕ್ ಮುಚ್ಚಲು ಆದೇಶ
Sep 12 2024, 01:54 AM ISTಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆಯಲ್ಲಿ ಕ್ಲಿನಿಕ್ ಹಾಗೂ ಲಿಂಗಾಪುರ ಗ್ರಾಮದಲ್ಲಿ ಕ್ಲಿನಿಕ್ ಜೊತೆಗೆ ಫಾರ್ಮಸಿ ನಡೆಸುತ್ತಿದ್ದ ಇಬ್ಬರು ನಕಲಿ ವೈದ್ಯರ ಕ್ಲಿನಿಕ್ಗಳ ಮೇಲೆ ಹೊನ್ನಾಳಿ ಉಪವಿಭಾಗಾಧಿಕಾರಿ ಅಭಿಷೇಕ್ ಹಾಗೂ ತಾಲೂಕು ಆರೋಗ್ಯಾಧಿಕಾರಿ (ಪ್ರಭಾರ) ಡಾ.ಗಿರೀಶ್ ದಾಳಿ ನಡೆಸಿದರು.