ನಕಲಿ ಆಧಾರ ಕಾರ್ಡ್ ಸೃಷ್ಟಿಸಿ ಜಮೀನು ಖರೀದಿ-ದೂರು
Jun 25 2024, 12:38 AM ISTಮುಂಡರಗಿ ಪಟ್ಟಣದ ತಾಪಂ ಸಾಮರ್ಥ್ಯ ಸೌಧದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ನೇತೃತ್ವದಲ್ಲಿ ಜನಸ್ಪಂದನೆ ಕಾರ್ಯಕ್ರಮ ನಡೆಯಿತು. 85ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಎಲ್ಲ ಅರ್ಜಿಗಳನ್ನು ಪರಿಶೀಲಿಸಿ, ನ್ಯಾಯ ಒದಗಿಸುವುದಾಗಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.