ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೊಹಬ್ಬತ್ ಕಿ ದುಕಾನ್ನಲ್ಲಿ ನಕಲಿ ವಿಡಿಯೋ ಮಾರಾಟ: ಮೋದಿ
May 01 2024, 01:17 AM IST
ಬಿಜೆಪಿ ನೇತೃತ್ವದ ಸರ್ಕಾರವನ್ನು ಎದುರಿಸಲು ಸಾಧ್ಯವಾಗದ ಪ್ರತಿಸ್ಪರ್ಧಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ವಿಡಿಯೋ ಪ್ರಸಾರ ಮಾಡಲು ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಆರೋಪಿಸಿದ್ದಾರೆ.
ವಿಪಕ್ಷಗಳಿಂದ ಇದೀಗ ನಕಲಿ ವಿಡಿಯೋ ದಾಳಿ: ಮೋದಿ
Apr 30 2024, 02:02 AM IST
ಚುನಾವಣೆಯಲ್ಲಿ ನಮ್ಮನ್ನು ನೇರವಾಗಿ ಎದುರಿಸಲಾಗದ ಪ್ರತಿಪಕ್ಷಗಳು ತಂತ್ರಜ್ಞಾನದ ದುರ್ಬಳಕೆಯ ಮೂಲಕ ಬಿಜೆಪಿಯನ್ನು ಹತ್ತಿಕ್ಕಲು ಸಂಚು ರೂಪಿಸುತ್ತಿವೆ. ಅದರ ಭಾಗವಾಗಿ ಮುಂದಿನ ತಿಂಗಳು ದೊಡ್ಡ ಘಟನೆ ಸೃಷ್ಟಿಗೆ ತಯಾರಿ ನಡೆದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ.
ಸೂಚಕರ ನಕಲಿ ಸಹಿ, ‘ಕೈ’ ಅಭ್ಯರ್ಥಿ ನಾಮಪತ್ರ ತಿರಸ್ಕಾರ
Apr 22 2024, 02:02 AM IST
ಲೋಕಸಭೆ ಚುನಾವಣೆಗೆ ಸೂರತ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.
ನಕಲಿ ಸಹಿ: ಪಕ್ಷೇತರ ಅಭ್ಯರ್ಥಿ ಸಿದ್ದಪ್ಪ ಪೂಜಾರ ವಿರುದ್ಧ ಎಫ್ಐಆರ್
Apr 21 2024, 02:19 AM IST
ಹಾನಗಲ್ಲ ತಾಲೂಕಿನ ಬೊಮ್ಮನಹಳ್ಳಿಯ ಸಿದ್ದಪ್ಪ ಕಲ್ಲಪ್ಪ ಪೂಜಾರ ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರದೊಂದಿಗೆ ಸುಳ್ಳು ಸೂಚಕರ ಪ್ರಮಾಣಪತ್ರ ಸಲ್ಲಿಸಿದ ಆರೋಪಿ.
ನಕಲಿ ದಾಖಲಾತಿ ಸೃಷ್ಟಿಸಿದವರ ವಿರುದ್ಧ ಕ್ರಮಕ್ಕೆ ಶಿಫಾರಸ್ಸು: ಡಾ.ಕೆ.ಜೆ.ಕಾಂತರಾಜ್
Apr 12 2024, 01:03 AM IST
ಯಾವುದೇ ಜಮೀನುಗಳ ದುರಸ್ತ್ ಕಾರ್ಯ ನಡೆಯಲು ಕಾನೂನು ಪ್ರಕಾರ ಹೆಚ್ಚು ಸಮಯ ತೆಗೆದುಕೊಳ್ಳಲಿದೆ. ತುರ್ತಾಗಿ ದುರಸ್ತ್ ಮಾಡಿಸುವ ಉದ್ದೇಶದಿಂದ ಅಡ್ಡ ಮಾರ್ಗದ ಮೂಲಕ ಹೊರಟಿರುವ ಕೆಲವರು ನಕಲಿ ದಾಖಲಾತಿ ಗಳನ್ನು ಸೃಷ್ಟಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ತಿಳಿಸಿದರು.
30.91 ಕೋಟಿ ರು. ಮೌಲ್ಯದ ನಕಲಿ ನೋಟು ವಶ
Apr 09 2024, 01:48 AM IST
ಪ್ರತಿಷ್ಠಿತ ಕಂಪನಿಯಿಂದ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (ಸಿಎಆರ್) ಹಣ ಕೊಡಿಸುವುದಾಗಿ ಸಾರ್ವಜನಿಕರನ್ನು ನಂಬಿಸಿ ವಂಚಿಸುತ್ತಿದ್ದ ಐದು ಮಂದಿಯ ಗ್ಯಾಂಗ್ವೊಂದನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ನಕಲಿ ಲೋಕಾಯುಕ್ತ ಜಾಲದ ವಿರುದ್ಧ ಕ್ರಮ: ಡಿವೈಎಸ್ಪಿ ಗಾನಕುಮಾರಿ
Apr 09 2024, 12:53 AM IST
ಲೋಕಾಯುಕ್ತ ಸಾರ್ವಜನಿಕ ಜನಸಂಪರ್ಕ ಸಭೆ ಬಿ.ಸಿ.ರೋಡಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅಧ್ಯಕ್ಷತೆಯಲ್ಲಿ ಜರುಗಿತು. ಒಟ್ಟು 8 ದೂರು ಅರ್ಜಿಗಳು ಜನಸಂಪರ್ಕ ಸಭೆಗೆ ಬಂದಿದ್ದು, ಎಲ್ಲಾ ಅರ್ಜಿದಾರರಿಗೆ ಅಧಿಕಾರಿಗಳು ಸ್ಪಂದಿಸಿದರು.
ನಕಲಿ ಇ-ಪೇಮೆಂಟ್ ಮಾಡಿ ಹೋಟೆಲ್ಗಳಿಗೆ ವಂಚನೆ; ಶೋಕಿಲಾಲ ಜೈಲುಪಾಲು
Apr 05 2024, 01:04 AM IST
ಐಷಾರಾಮಿ ಹೋಟೆಲ್ಗಳಲ್ಲಿ ಉಳಿದುಕೊಂಡು ಬಳಿಕ ನಕಲಿ ಇ-ಪೇಮೆಂಟ್ ಮಾಡಿ ವಂಚಿಸುತ್ತಿದ್ದ ಖತರ್ನಾಕ್ ವಂಚಕನನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಮಾ ಕಂಪನಿಗಳ ನಕಲಿ ವೆಬ್ ತೆರೆದು ಗ್ರಾಹಕರಿಗೆ ಟೋಪಿ
Mar 27 2024, 02:04 AM IST
ಆದಿತ್ಯ ಸನ್ ಲೈಫ್ ವಿಮಾ ಕಂಪನಿಯ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಪ್ರೀಮಿಯಂ ಬಾಂಡ್ ನೀಡುವುದಾಗಿ ನಂಬಿಸಿ ₹15 ಲಕ್ಷ ವಂಚಿಸಿದ್ದ ಉತ್ತರಪ್ರದೇಶದ ಘಾಜಿಯಾಬಾದ್ ಜಿಲ್ಲೆಯ ಮನವೀರ್ ಸಿಂಗ್ ಅಲಿಯಾಸ್ ಮನೋಜ್ ಬಂಧಿಸಲಾಗಿದೆ.
ನಕಲಿ ಜಿಎಸ್ಟಿ ಬಿಲ್ ದಂಧೆ ಅವ್ಯಾಹತ!
Mar 26 2024, 01:53 AM IST
ಬೆಂಗಳೂರಿನಲ್ಲಿ ಜಿಎಸ್ಟಿ ವಂಚನೆ ದಂಧೆ ದೊಡ್ಡ ಮಟ್ಟದಲ್ಲೇ ನಡೆಯುತ್ತಿದೆ. ಕನ್ನಡಪ್ರಭ ರಿಯಾಲಿಟಿ ಚೆಕ್ ಮಾಡಿದ್ದು, ಸರ್ಕಾರಕ್ಕೂ, ಗ್ರಾಹಕರಿಗೂ ವಂಚನೆ ಮಾಡಲಾಗುತ್ತಿದೆ.
< previous
1
...
14
15
16
17
18
19
20
21
22
23
24
next >
More Trending News
Top Stories
ಊಹಿಸಲೂ ಆಗದ ರೀತಿಯಲ್ಲಿ ಸಿಂದೂರ ಪ್ರತೀಕಾರ
ವಿವಿಧ ರಾಜ್ಯಗಳಲ್ಲಿ ಯಶಸ್ವಿ ಅಣಕು ಯುದ್ಧ ಡ್ರಿಲ್
ಭಾರತದ 5 ವಿಮಾನ, 2 ಡ್ರೋನ್ ನಮ್ಮಿಂದ ಧ್ವಂಸ : ಷರೀಫ್
ಪಾಕ್ನಲ್ಲಿ ಉಗ್ರರಿಲ್ಲ ಎಂದ ತರಾರ್ಗೆ ಟೀವಿ ಪತ್ರಕರ್ತೆ ಚಾಟಿ!
ಲಷ್ಕರ್, ಜೈಷ್, ಹಿಜ್ಬುಲ್ ಬುಡಕ್ಕೇ ಬಾಂಬ್