• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಕಲಿ ಆಧಾರ ಕಾರ್ಡ್ ಸೃಷ್ಟಿಸಿ ಜಮೀನು ಖರೀದಿ-ದೂರು

Jun 25 2024, 12:38 AM IST
ಮುಂಡರಗಿ ಪಟ್ಟಣದ ತಾಪಂ ಸಾಮರ್ಥ್ಯ ಸೌಧದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ನೇತೃತ್ವದಲ್ಲಿ ಜನಸ್ಪಂದನೆ ಕಾರ್ಯಕ್ರಮ ನಡೆಯಿತು. 85ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಎಲ್ಲ ಅರ್ಜಿಗಳನ್ನು ಪರಿಶೀಲಿಸಿ, ನ್ಯಾಯ ಒದಗಿಸುವುದಾಗಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.

ನಕಲಿ ಜಿಎಸ್ಟಿ ಬಿಲ್‌ಗೆ ಇನ್ನು ಬಯೋಮೆಟ್ರಿಕ್‌ ಕಡಿವಾಣ

Jun 23 2024, 02:11 AM IST
ನಕಲಿ ಇನ್‌ವಾಯ್ಸ್ ಮೂಲಕ ಇನ್‌ಪುಟ್‌ ತೆರಿಗೆ ಕ್ರೆಡಿಟ್‌ ಕ್ಲೇಮ್‌ ಆಗುವುದನ್ನು ತಪ್ಪಿಸಲು ಇನ್‌ವಾಯ್ಸ್‌ ಪರಿಶೀಲನೆ ವೇಳೆ ಬಯೋಮೆಟ್ರಿಕ್‌ ಕಡ್ಡಾಯ ಮಾಡುವ ಮಹತ್ವದ ನಿರ್ಧಾರವನ್ನು ಜಿಎಸ್‌ಟಿ ಮಂಡಳಿ ಕೈಗೊಂಡಿದೆ.

ನಕಲಿ ಆಧಾರ್ ಸೃಷ್ಟಿಸಿ ಸರ್ಕಾರಿ ಜಮೀನು ಪರಭಾರೆ

Jun 21 2024, 01:03 AM IST
ಸತ್ತ ವ್ಯಕ್ತಿಯ ಹೆಸರಿನಲ್ಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡು ಸರ್ಕಾರಿ ಜಮೀನನ್ನು ಪರಭಾರೆ ಮಾಡಿರುವ ಹಾಗೂ ಅಕ್ರಮ ಖಾತೆ ಮಾಡಿರುವ ೧೦ ಮಂದಿ ವಿರುದ್ಧ ನಗರದ ಪಶ್ಚಿಮ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ನಕಲಿ ವೈದ್ಯ ಲಾಡಖಾನ್‌ ಜಮೀನಿನಲ್ಲಿ ಖಾಕಿ ಶೋಧನೆ

Jun 16 2024, 01:46 AM IST
ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು ಕಾನೂನು ಬಾಹಿರವಾಗಿ ಗರ್ಭಪಾತ ನಡೆಸುತ್ತಿದ್ದ ನಕಲಿ ವೈದ್ಯ ಅಬ್ದುಲಗಫಾರ ಲಾಡಖಾನ್‌ ವಿರುದ್ಧ ಕಿತ್ತೂರು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶನಿವಾರ ಕಾರ್ಯಪ್ರವೃತ್ತರಾದ ಪೊಲೀಸರು ಆತನ ಸಹಚರರನ್ನು ಲಾಡಖಾನ್‌ಗೆ ಸಂಬಂಧಪಟ್ಟ ಮತ್ತೊಂದು ಜಮೀನಿ(ಮಾಲೀಕತ್ವ ಅಲ್ಲದ)ಗೆ ಕರೆದೊಯ್ದು ಸ್ಥಳ ಪರಿಶೀಲನೆ ನಡೆಸಿದರು.

ನಕಲಿ ಔಷಧಿ ಮಾರಾಟ ವಿರುದ್ಧ ಕ್ರಮಕ್ಕೆ ಆಗ್ರಹ

Jun 14 2024, 01:09 AM IST
ನಕಲಿ ಬಿತ್ತನೆ ಬೀಜದ ಹಾವಳಿ ಮತ್ತೊಂದು ಕಡೆ ತೋಟಗಾರಿಕೆಯಿಂದ ಪರವಾನಗಿ ಪಡೆಯದೆ ಅನಧಿಕೃತ ನರ್ಸರಿ ಮಾಲೀಕರು ಗುಣಮಟ್ಟದವಿಲ್ಲದ ಬಿತ್ತನೆ ಬೀಜಗಳನ್ನು ಮಾರಾಟ ಮಾಡುತ್ತಿದ್ದರೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ

ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ಮೇಲೆ ದೂರು ನೀಡಿ

Jun 14 2024, 01:01 AM IST
ಗ್ರಾಮೀಣ ಪ್ರದೇಶಗಳಲ್ಲಿ ಯುಟ್ಯೂಬ್ ಚಾನೆಲ್ ಪತ್ರಕರ್ತರು ಎಂದು ಹೆಸರು ಹೇಳಿ ದಿನಂಪ್ರತಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ಮೇಲೆ ಯಾವುದೇ ಮುಲಾಜಿಲ್ಲದೆ ಪೊಲೀಸರಿಗೆ ದೂರು ನೀಡಿ ಪ್ರಕರಣ ದಾಖಲಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕ ಮನವಿ ಮಾಡಿದೆ.

ನಕಲಿ ಆರ್‌ಎಂಡಿ ತಯಾರಿಸುತ್ತಿದ್ದ ಅಂತಾರಾಜ್ಯ 9 ವಂಚಕರ ಬಂಧನ

Jun 13 2024, 12:47 AM IST
ನಕಲಿ ಆರ್‌ಎಂಡಿ ತಯಾರಿಸಿ ಮಾರಾಟ ಮಾಡುತ್ತಿದ್ದ ಅಂತಾರಾಜ್ಯದ ಒಂಬತ್ತು ಜನ ವಂಚಕರನ್ನು ಬಂಧಿಸಿರುವ ಮುಧೋಳ ಪೊಲೀಸರು, ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ವಾಲ್ಮೀಕಿ ಹಗರಣ: 18 ನಕಲಿ ಖಾತೆ ರೂವಾರಿ ಹೈದ್ರಾಬಾದಲ್ಲಿ ವಶಕ್ಕೆ

Jun 12 2024, 01:49 AM IST
3 ಸೂಟ್‌ ಕೇಸ್‌ ತುಂಬಾ ಹಣ ಪತ್ತೆಯಾಗಿದ್ದು, ವಾಲ್ಮೀಕಿ ಹಗರಣದಲ್ಲಿ 18 ನಕಲಿ ಖಾತೆಯನ್ನು ರೂಪಿಸಿದ್ದ ರೂವಾರಿಯನ್ನು ಹೈದ್ರಾಬಾದಲ್ಲಿ ವಶಕ್ಕೆ ಪಡೆಯಲಾಗಿದೆ.

ನಕಲಿ ದಾಖಲೆ ಸೃಷ್ಟಿಸಿ ಎಸ್ಪಿ ಕಚೇರಿ ಜಾಗ ಮಾರಾಟಕ್ಕೆ ಯತ್ನ ಆರೋಪ: 3 ಬಂಧನ

Jun 07 2024, 01:31 AM IST
ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಗ್ರಾಮಾಂತರ ಎಸ್ಪಿ ಕಚೇರಿ ಇರುವ ಸರ್ಕಾರಿ ಸ್ಥಳ ಮಾರಾಟಕ್ಕೆ ಯತ್ನದ ಆರೋಪದಡಿ ಮೂವರನ್ನು ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಕಲಿ ಬೀಜ ಮಾರಾಟ ಮಾಡಿದರೇ ಶಿಸ್ತು ಕ್ರಮ: ನಯೀಂ ಪಾಷ ಎಚ್ಚರಿಕೆ

Jun 06 2024, 12:31 AM IST
ನಕಲಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಔಷಧಿಗಳನ್ನು ಮಾರಾಟ ಮಾಡಿದರೇ, ಆ ಅಂಗಡಿಗಳ ಪರವಾನಿಗಿ ರದ್ದು ಮಾಡುವ ಜತೆಗೆ, ಇವರ ಮೇಲೆ ಕಾನೂನು ಪ್ರಕಾರ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು, ಕೃಷಿ ಉಪ ನಿರ್ದೇಶಕ ನಯೀಂ ಪಾಷ ಪಾಷ ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 28
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved