ನಕಲಿ ಬಿತ್ತನೆ ಬೀಜ,ರಸಗೊಬ್ಬರ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳಿ
Jan 26 2024, 01:45 AM ISTಕಳೆದ ವರ್ಷ ಟೊಮೆಟೋಗೆ ಬಾಧಿಸುತ್ತಿದ್ದ ಭೀಕರ ಎಲೆ ಮುದುರು ರೋಗದಿಂದ ತತ್ತರಿಸಿರುವ ರೈತರು, ಟೊಮೇಟೊ ಬೆಳೆ ಎಂದರೆ ಭಯಭೀತರಾಗಿದ್ದಾರೆ, ಈ ಬಾರಿ ಜಿಲ್ಲಾಡಳಿತ, ಕೃಷಿ, ತೋಟಗಾರಿಕೆ ಮುಂಜಾಗ್ರತವಾಗಿ ಇಂತಹ ಕಂಪನಿಗಳ ನಿಯಂತ್ರಣ ಮಾಡದಿದ್ದರೆ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಟೊಮೆಟೋ ಬೆಳೆಯನ್ನೇ ನಿಷೇಧ ಮಾಡಬೇಕಾದ ಪರಿಸ್ಥಿತಿ ಬರುತ್ತದೆ.