ನಕಲಿ ಲೋಕಾಯುಕ್ತ ಜಾಲದ ವಿರುದ್ಧ ಕ್ರಮ: ಡಿವೈಎಸ್ಪಿ ಗಾನಕುಮಾರಿ
Apr 09 2024, 12:53 AM ISTಲೋಕಾಯುಕ್ತ ಸಾರ್ವಜನಿಕ ಜನಸಂಪರ್ಕ ಸಭೆ ಬಿ.ಸಿ.ರೋಡಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅಧ್ಯಕ್ಷತೆಯಲ್ಲಿ ಜರುಗಿತು. ಒಟ್ಟು 8 ದೂರು ಅರ್ಜಿಗಳು ಜನಸಂಪರ್ಕ ಸಭೆಗೆ ಬಂದಿದ್ದು, ಎಲ್ಲಾ ಅರ್ಜಿದಾರರಿಗೆ ಅಧಿಕಾರಿಗಳು ಸ್ಪಂದಿಸಿದರು.