• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕರ ನಕಲಿ ಲೆಟರ್ ಹೆಡ್ ಬಳಸಿ ವರ್ಗಕ್ಕೆ ಯತ್ನಿಸಿದ ಅರಣ್ಯಾಧಿಕಾರಿ!

Jan 19 2024, 01:47 AM IST
ಶಾಸಕರ ನಕಲಿ ಲೆಟರ್ ಹೆಡ್ ಬಳಸಿ ವರ್ಗಕ್ಕೆ ಯತ್ನಿಸಿದ ಅರಣ್ಯಾಧಿಕಾರಿ!

ನಕಲಿ ಜಾತಿಪತ್ರಕ್ಕೆ ಕಡಿವಾಣ ಹಾಕದಿದ್ದರೆ ಹೋರಾಟ

Jan 10 2024, 01:45 AM IST
ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಎಸ್ಸಿ /ಎಸ್ಟಿ ನಕಲಿ ಜಾತಿ ಪ್ರಮಾಣ ಪತ್ರದ ಹಾವಳಿ ಹೆಚ್ಚಾಗಿದ್ದು, ಸರ್ಕಾರ ಇದಕ್ಕೆ ಕಡಿವಾಣ ಹಾಕಬೇಕು ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದರು.

ಆಸ್ಪತ್ರೆಗಳ ಮೇಲೆ ದಾಳಿ: ನಕಲಿ ವೈದ್ಯನ ಬಂಧನ

Jan 09 2024, 02:00 AM IST
ನಕಲಿ ವೈದ್ಯರ ಹಾವಳಿ ಅಧಿಕವಾಗಿದೆ ಎನ್ನುವ ದೂರುಗಳ ಆದಾರದ ಮೇಲೆ ಜೇವರ್ಗಿಯ ತಹಸೀಲ್ದಾರ್‌ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ತಾಲ್ಲೂಕಿನ ಅನೇಕ ಕಡೆಗಳಲ್ಲಿ ಮಿಂಚಿನ ದಾಳಿ ನಡೆಸಿ ಒರ್ವ ನಕಲಿ ವೈದ್ಯನನ್ನು ಬಂಧಿಸಿ ೮ ನಕಲಿ ಆಸ್ಪತ್ರೆಗಳನ್ನು ಬಂಧ ಮಾಡಿಸಿದ ಘಟನೆ ಸೋಮವಾರ ನಡೆದಿದೆ.

ನಕಲಿ ಸಿಮ್‌, ಚೆಕ್‌ ಬಳಸಿ ಕಾಳುಮೆಣಸು ಖರೀದಿದ್ದ ಮೂವರು ಅಂದರ್‌

Jan 07 2024, 01:30 AM IST
ಬದುಕೋದಕ್ಕೆ ನೂರಾರು ದಾರಿಗಳು ಇರುವಂತೆ, ಕಳ್ಳತನಕ್ಕೂ ನೂರಾರು ದಾರಿ ಇದ್ದೇ ಇರುತ್ತವೆ ಎಂದು ಸಾಗರದಲ್ಲಿ ವಿದ್ಯಾವಂತ ಮೂವರು ಕಾಳುಮೆಣಸು ವ್ಯವಹಾರದಲ್ಲಿ ನಕಲಿ ಚೆಕ್‌, ನಕಲಿ ಸಿಮ್‌ ಕಾರ್ಡ್‌ ಬಳಸಿ ವಂಚಿಸಿ, ಈಗ ಸಾಗರ ಪೇಟೆ ಠಾಣೆ ಪೊಲೀಸರ ಅತಿಥಿಯಾಗಿದ್ದಾರೆ.

ಸರ್ಕಾರಿ ಜಾಗಕ್ಕೆ ನಕಲಿ ದಾಖಲೆ ಸೃಷ್ಟಿ<bha>;</bha> ಕ್ರಮ ಇಲ್ಲ: ಆರೋಪ

Dec 30 2023, 01:15 AM IST
ಸರ್ಕಾರಕ್ಕೆ ಸೇರಿದ ಜಾಗವೊಂದನ್ನು ಹಿಂದಿನ ನಗರಸಭಾಧಿಕಾರಿಗಳು ನಿಯಮ ಉಲ್ಲಂಘಿಸಿ ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಖಾತೆ ಮಾಡಿಕೊಟ್ಟ ಪ್ರಕರಣದಲ್ಲಿ ನಾಲ್ಕು ಮಂದಿ ವಿರುದ್ದ ದಾಖಲಾದ ಕ್ರಿಮಿನಲ್ ಪ್ರಕರಣ ವಿರುದ್ಧ ಕ್ರಮಕ್ಕೆ ಸೂಚಿಸಿದ ಹಿರಿಯ ಅಧಿಕಾರಿಗಳ ಆದೇಶವನ್ನು ಸ್ಥಳೀಯ ನಗರಸಭೆ ಅಧಿಕಾರಿಗಳೇ ಉಲ್ಲಂಘಿಸಿರುವ ಪ್ರಕರಣ ಕೊಳ್ಳೇಗಾಲದಲ್ಲಿ ನಡೆದಿದೆ.

ನಕಲಿ ವೈದ್ಯರು ಸ್ವಪ್ರೇರಣೆಯಿಂದ ಕ್ಲಿನಿಕ್‌ ಮುಚ್ಚಲಿ

Dec 30 2023, 01:15 AM IST
ಯಾವುದೇ ಅರ್ಹತೆ ಇಲ್ಲದೇ ದುಡಿಮೆಗೋಸ್ಕರ ಕೆಲವರು ಬಡವರ ಪ್ರಾಣಗಳ ಜತೆ ಚೆಲ್ಲಾಟವಾಡುತ್ತಿದ್ದಾರೆ. ನಿಷೇಧಿತ ಸ್ಟಿರಾಯ್ಡ್‌ನಂತಹ ಔಷಧಿ ನೀಡಿ ಚಿಕಿತ್ಸೆ ನೀಡುತ್ತಿರುವ ಮಾಹಿತಿ ಸರ್ಕಾರದ ಗಮನಕ್ಕೆ ಬಂದಿದೆ

ನಕಲಿ ಕ್ಲಿನಿಕ್‌ ಮೇಲೆ ದಾಳಿ: ವೈದ್ಯಕೀಯ ಪರಿಕರ ವಶ

Dec 29 2023, 01:31 AM IST
ದಾಖಲೆ ನೀಡುವಂತೆ ನಕಲಿ ವೈದ್ಯನಿಗೆ ನೋಟಿಸ್‌: ಟಿಎಚ್ಓ ಡಾ. ಮಹಮ್ಮದ ಗಫಾರ

ನಕಲಿ ಬಿಲ್ ಸೃಷ್ಟಿ ಪ್ರಕರಣ: ತನಿಖೆಗೆ ಸರ್ಕಾರ ಆದೇಶ

Dec 27 2023, 01:33 AM IST
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದ ಅಡಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಲಾಗಿದೆ ಎನ್ನುವ ಪ್ರಕರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ.

ಕಬ್ಬು ಬೆಳೆಗಾರರಿಗೆ ನಕಲಿ ರಸಗೊಬ್ಬರ ಪೂರೈಕೆ: ಆರೋಪ

Dec 27 2023, 01:31 AM IST
ಪೋಟ್ಯಾಷ್‌ ರಸಗೊಬ್ಬರದಲ್ಲಿ ಶೇ. 60ರಷ್ಟು ಪೋಟ್ಯಾಷ್‌ ಅಂಶ ಇರಬೇಕು, ಆದರೆ ಇದರಲ್ಲಿ ಶೇ. 26.4ರಷ್ಟು ಪೋಟ್ಯಾಷ್‌ ಇದೆ. ಶೇ. 45.8ರಷ್ಟು ಯೂರಿಯಾ ರಸಗೊಬ್ಬರ ಮಿಶ್ರಣ ಮಾಡಿದ್ದಾರೆ.

ಎಸ್ಟಿ ನಕಲಿ ಪ್ರಮಾಣ ಪತ್ರ ತಡೆಗೆ ಸರ್ಕಾರ ಉದಾಸೀನ

Dec 25 2023, 01:31 AM IST
ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರಿ ಸೌಲಭ್ಯಗಳ ಕಬಳಿಸುವವರ ಮೇಲೆ ಕ್ರಮಕೈಗೊಳ್ಳುಬೇಕು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved