• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಕಲಿ ಚಿನ್ನಾಭರಣಗಳ ಮೇಲೆ 30 ಲಕ್ಷ ರು. ಸಾಲ ಪಡೆದು ವಂಚನೆ

Feb 29 2024, 02:04 AM IST
ಆರೋಪಿಗಳು ಸಾಲ ಮರು ಪಾವತಿಸದ ಹಿನ್ನೆಲೆಯಲ್ಲಿ ಆಭರಣಗಳನ್ನು ಹರಾಜು ಮಾಡಲಾಗಿದ್ದು, ಈ ಸಂದರ್ಭದಲ್ಲಿ ಸಂಶಯದಿಂದ ಪರಿಶೀಲಿಸಿದಾಗ ಈ ಚಿನ್ನಾಭರಣಗಳು ನಕಲಿ ಎಂದು ದೃಢಪಟ್ಟಿದೆ.

ಗದಗ ಜಿಲ್ಲೆಯಲ್ಲಿ 3532 ಕಾರ್ಮಿಕರ ನಕಲಿ ಕಾರ್ಡ್ ಪತ್ತೆ!

Feb 29 2024, 02:02 AM IST
ಜಿಲ್ಲೆಯಲ್ಲಿ ನೋಂದಾಯಿತ ಕಾರ್ಮಿಕರ ಸಂಖ್ಯೆ 45 ಸಾವಿರವನ್ನು ದಾಟಿರಲಿಲ್ಲ. ಆದರೆ ಕೋವಿಡ್ ಬಂದ ನಂತರ ಕಾರ್ಡ್‌ಗಳ ಸಂಖ್ಯೆಯಲ್ಲಿ ದುಪ್ಪಟ್ಟಾಗಿವೆ. ಕೋವಿಡ್ ವೇಳೆಯಲ್ಲಿ ಕಾರ್ಮಿಕ ಇಲಾಖೆ ನೀಡಿದ ಆಹಾರ ಕಿಟ್ ಮತ್ತು ಕಾರ್ಮಿಕರ ಖಾತೆಗೆ 3 ಸಾವಿರ ಪ್ರೋತ್ಸಾಹ ಧನಕ್ಕಾಗಿ ಜನರು ಮುಗಿಬಿದ್ದರು

ತರಕಾರಿ ಮೂಟೆಗಳಲ್ಲಿ ನಕಲಿ ತಂಬಾಕು ತಂದು ಮಾರಾಟ; ಇಬ್ಬರನ್ನು ಬಂಧನ

Feb 28 2024, 02:36 AM IST
ತರಕಾರಿ ಸಾಗಾಣಿಕೆ ನೆಪದಲ್ಲಿ ಆಲೂಗೆಡ್ಡೆ ಮೂಟೆಗಳಲ್ಲಿ ನಕಲಿ ತಂಬಾಕು ಉತ್ಪನ್ನಗಳನ್ನು ಹೊರ ರಾಜ್ಯದಿಂದ ಸಾಗಿಸಿ ನಗರಕ್ಕೆ ತಂದು ಮಾರುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ, 79 ಪಾರ್ಕ್‌ ಕಬಳಿಕೆ: ಗಿರೀಶ ದೇವರಮನಿ

Feb 28 2024, 02:35 AM IST
ಅನುಮೋದನೆಯಾದ ನಕ್ಷೆಯ ಖಾಲಿ ಜಾಗಕ್ಕೆ ಹೆಚ್ಚುವರಿಯಾದಿ ಉಪ ಆಸ್ತಿ ನಂಬರ್ ನೀಡಿ, ಎಂಎಆರ್‌-19, ಕೆಎಂಎಫ್‌-24 ಪುಸ್ತಕದಲ್ಲಿ ವಿಷಯ ನಿರ್ವಾಹಕರು ಪಾಲಿಕೆ ಮತ್ತು ಕಂದಾಯ ಅಧಿಕಾರಿಗಳು ಖಾತೆ ತೆರೆದು, ಖಾತಾ ಹಿಂಬರದ ನೀಡಿ, ನೋಂದಣಿ ಪ್ರಕ್ರಿಯೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಒಟ್ಟು 30-40 ಅಳತೆಯ 4 ಖಾಲಿ ನಿವೇಶನಗಳು ಬೇರೆ ಬೇರೆ ಹೆಸರಿಗೆ ನೋಂದಣಿಯಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಇಂದಿನ ಮೌಲ್ಯವೇ ಕೋಟ್ಯಾಂತರ ರು.ಗಳಾಗಿವೆ

ವೃದ್ಧ ಬಿಜೆಪಿ ಕಾರ್ಯಕರ್ತೆಯನ್ನು ಕೊಂದವನಿಗೆ ಸಿಕ್ಕಿದ್ದು ನಕಲಿ ಆಭರಣ!

Feb 27 2024, 01:33 AM IST
ಕೆ.ಆರ್‌.ಪುರದಲ್ಲಿ ಹಣದಾಸೆಗೆ ವೃದ್ಧೆ ಸುಶೀಲಮ್ಮ ಅವರನ್ನು ತುಂಡು ತುಂಡಾಗಿ ಕತ್ತರಿಸಿ ಭೀಕರವಾಗಿ ಕೊಂದು ಡ್ರಮ್‌ನಲ್ಲಿ ತುಂಬಿಟ್ಟಿದ್ದ ಮೃತರ ಪರಿಚಿತನಿಗೆ ಹತ್ಯೆ ಬಳಿಕ ಸಿಕ್ಕಿದ್ದು ನಕಲಿ ಆಭರಣಗಳು ಎಂಬ ಸಂಗತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

₹75 ಲಕ್ಷದ ವಜ್ರದ ಉಂಗುರ ಎಗರಿಸಿದ ಬಿಳಿಗಡ್ಡದಾರಿ; ನಕಲಿ ವಜ್ರ ಇಟ್ಟು ಅಸಲಿ ಎಗರಿಸಿ ಪರಾರಿ

Feb 25 2024, 01:47 AM IST
ನಗರದ ಪ್ರತಿಷ್ಠಿತ ಚಿನ್ನಾಭರಣ ಮಾರಾಟ ಶೋ ರೂಮ್‌ಗೆ ಗ್ರಾಹಕರ ಸೋಗಿನಲ್ಲಿ ಬಂದಿದ್ದ ಖತರ್ನಾಕ್‌ ವ್ಯಕ್ತಿಯೊಬ್ಬ ಸಿಬ್ಬಂದಿಯ ಗಮನ ಬೇರೆಡೆ ಸೆಳೆದು ನಕಲಿ ವಜ್ರದ ಉಂಗುರ ಇರಿಸಿ ಬರೊಬ್ಬರಿ ₹75 ಲಕ್ಷ ಮೌಲ್ಯದ ಅಸಲಿ ವಜ್ರದ ಉಂಗುರ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.

ನಕಲಿ ಪತ್ರಕರ್ತನ ಬಂಧನ

Feb 22 2024, 01:49 AM IST
ಅಥಣಿಯ ಕೃಷ್ಣಾ ಬಡಾವಣೆಯ ರಮಜಾನ ಸುಬಾನ್‌ ಮುಜಾವರ (36) ಬಂಧಿತ. ಸುದ್ದಿವಾಹಿನಿ ಲೋಗೋದ ಸ್ಟೀಕರ್‌ ಅಂಟಿಸಿದ್ದ ಕಾರು ನಗರದ ಸಾಹಿತ್ಯ ಭವನದಲ್ಲಿ ನಿಲ್ಲಿಸಲಾಗಿತ್ತು.

ಕೊಹ್ಲಿ ಮಗ ಅಕಾಯ್‌ ಹೆಸರಲ್ಲಿ ನೂರಾರು ನಕಲಿ ಇನ್‌ಸ್ಟಾ ಖಾತೆ!

Feb 22 2024, 01:48 AM IST
ವಿರಾಟ್‌ ಕೊಹ್ಲಿ ತಮಗೆ 2ನೇ ಮಗು ಆಗಿದೆ ಎಂದು ಘೋಷಿಸಿದ ಬೆನ್ನಲ್ಲೇ ಸಾಮಾಜಿಕ ತಾಣಗಳಲ್ಲಿ ಅವರ ಮಗ ಅಕಾಯ್‌ ಹೆಸರಲ್ಲಿ ನೂರಾರು ನಕಲಿ ಖಾತೆಗಳು ಹುಟ್ಟಿಕೊಂಡಿವೆ.

ಅಂಕೋಲಾದಲ್ಲಿ ನಕಲಿ ಪತ್ರಕರ್ತರನ್ನು ನಿಗ್ರಹಿಸಲು ಒತ್ತಾಯ

Feb 18 2024, 01:39 AM IST
ಅಂಕೋಲಾ ತಾಲೂಕಿನಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು, ಅವರನ್ನು ನಿಗ್ರಹಿಸುವಂತೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅಂಕೋಲಾದಲ್ಲಿ ಪೊಲೀಸರಿಗೆ ಮನವಿ ಸಲ್ಲಿಸಲಾಯಿತು.

ಸಾರಿಗೆ ಅಧಿಕಾರಿಯ ಹೆಸರಲ್ಲಿ ನಕಲಿ ಪತ್ರ ಸೃಷ್ಟಿಸಿ ಗೊಂದಲ; ಅಧೀನ ಕಾರ್ಯದರ್ಶಿ ಹೆಸರಲ್ಲಿ ಕೃತ್ಯ

Feb 16 2024, 01:51 AM IST
ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಆರೋಪದಡಿ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved