ನಕಲಿ ಸಹಿ ಬಳಸಿ ಒಂದು ಕೋಟಿಗೂ ಹೆಚ್ಚು ರು. ಲೂಟಿ
May 24 2025, 12:35 AM ISTಪಟ್ಟಣದ ಅಂಚೆ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರು ಖಾತೆದಾರರ ನಕಲಿ ಸಹಿ ಬಳಸಿ, ಸುಮಾರು ಒಂದು ಕೋಟಿಗೂ ಹೆಚ್ಚು ರು. ಗಳ ಅಧಿಕ ಮೊತ್ತದ ಹಣವನ್ನು ಲಪಟಾಯಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಜಿಲ್ಲಾ ಅಂಚೆ ಕಚೇರಿಯ ಅಧಿಕಾರಿಗಳ ತಂಡ ಭೇಟಿ ನೀಡಿ, ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.