ನಕಲಿ ಗಾಂಧಿಗಳಿಂದ ಅಂಬೇಡ್ಕರ್ ವ್ಯಕ್ತಿತ್ವಕ್ಕೆ ಮಸಿ
Feb 08 2025, 12:33 AM ISTಸಾಗರ: ಸಂವಿಧಾನವನ್ನು ವಿರೂಪಗೊಳಿಸಿದ್ದು, ಸಂವಿಧಾನದ ಮೇಲೆ ದೌರ್ಜನ್ಯ ನಡೆಸಿ, ಡಾ.ಅಂಬೇಡ್ಕರ್ ಅವರ ಆಶಯಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದು ಮತ್ತು ೭೫ಕ್ಕೂ ಹೆಚ್ಚುಬಾರಿ ಸಂವಿಧಾನ ತಿದ್ದುಪಡಿ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು.