ಹಂತ ಹಂತವಾಗಿ ನಕಲಿ ಕ್ಲಿನಿಕ್ಗಳಿಗೆ ಕಡಿವಾಣ
Nov 20 2024, 12:32 AM ISTನಕಲಿ ಕ್ಲಿನಿಕ್ಗಳು ಜನರ ಪ್ರಾಣದೊಂದಿಗೆ ಚೆಲ್ಲಾಟವಾಡಿ ಹಣ ದೋಚಲು ಅವಕಾಶ ನೀಡದೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು, ಮುಳಬಾಗಿಲು, ಶ್ರೀನಿವಾಸಪುರ ಮತ್ತು ಮಾಲೂರು ತಾಲ್ಲೂಕಿನಲ್ಲಿ ಹೆಚ್ಚು ನಕಲಿ ಕ್ಲಿನಿಕ್ಗಳು ಕಂಡು ಬಂದಿದ್ದು ಅದರಲ್ಲೂ ಗಡಿ ಭಾಗದ ರಾಯಲ್ಪಾಡು, ಮಾಸ್ತಿ ಮತ್ತು ನಂಗಲಿ ಭಾಗದಲ್ಲಿ ಹೆಚ್ಚಾಗಿವೆ.