• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ನಗರ ಪೊಲೀಸರಿಂದ 13.15 ಲಕ್ಷ ಮೌಲ್ಯದ ಮಾದಕ ವಸ್ತುಗಳ ನಾಶ

Sep 17 2025, 01:05 AM IST
ನಗರದಲ್ಲಿ ಮಾದಕ ವಸ್ತು ವಿರುದ್ಧ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, 23 ಪ್ರಕರಣಗಳನ್ನು ದಾಖಲಿಸಿದ್ದು. ಈ ವೇಳೆ 43 ಕೆ.ಜಿ. 308 ಗ್ರಾಂ ತೂಕದ ಗಾಂಜಾ ಮತ್ತು 3 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು.

ಕೆಜಿಎಫ್‌ ನಗರ ಸ್ವಚ್ಛತೆಗೆ ಅ.2ರ ಗಡುವು

Sep 15 2025, 01:00 AM IST
ಸಣ್ಣ ಸಣ್ಣ ನಗರಗಳಲ್ಲಿ ನಾವು ನಮ್ಮ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಏಕೇ ಸಾಧ್ಯವಾಗುತ್ತಿಲ್ಲ, ಅಧಿಕಾರಿಗಳು ಜನರೊಂದಿಗೆ ಬೆರೆತು ಉತ್ತಮ ಕೆಲಸವನ್ನು ಮಾಡಬೇಕು. ನಗರದ ಪಾರ್ಕ್‌ಗಳು, ರಸ್ತೆಗಳು ಚರಂಡಿಗಳನ್ನು ಸ್ವಚ್ಛ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿ ಉತ್ತಮ ಪರಿಸರವನ್ನು ನಿರ್ಮಾಣ ಮಾಡುವುದು ನಮ್ಮಲ್ಲರ ಕರ್ತವ್ಯ.

ನಗರ ಸಾರಿಗೆ ಬಸ್ ಸಂಚಾರ ಮಾರ್ಗ: ಟಿಕೆಟ್ ದರ ನಿಗದಿ

Sep 13 2025, 02:04 AM IST
ರಾಮನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗ ಜಿಲ್ಲಾ ಕೇಂದ್ರ ರಾಮನಗರದಲ್ಲಿ ಸೌಲಭ್ಯ ಕಲ್ಪಿಸುತ್ತಿರುವ ನಗರ ಸಾರಿಗೆ ಬಸ್‌ಗಳು ಸಂಚರಿಸುವ ಮಾರ್ಗ, ನಿಲುಗಡೆ ಸ್ಥಳ ಹಾಗೂ ಟಿಕೆಟ್ ದರವನ್ನು ನಿಗದಿ ಪಡಿಸಿದೆ.

ಅಂಬೇಡ್ಕರ್ ನಗರ ವಾಸಿಗಳಿಗೆ ಹಕ್ಕುಪತ್ರ ನೀಡಿ: ಡಿಎಸ್‌ಎಸ್‌ ಮುಖಂಡರು

Sep 12 2025, 01:00 AM IST
ಪಟ್ಟಣದ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನೂರಾರು ವರ್ಷದಿಂದ ವಾಸವಾಗಿದ್ದರೂ ಇನ್ನೂ ಹಕ್ಕುಪತ್ರ ನೀಡಿಲ್ಲ. ಸಂಬಂಧಪಟ್ಟವರು ಹಕ್ಕ ಪತ್ರ ನೀಡಬೇಕು ಎಂದು ಡಿಎಸ್‌ಎಸ್‌ ಮುಖಂಡರಾದ ಡಿ.ರಾಮು, ರಾಜೇಶ, ಮಂಜುನಾಥ್ ಒತ್ತಾಯಿಸಿದರು.

ಈ ಬಾರಿಯೂ ಮಹಾ ನಗರ ಪಾಲಿಕೆ ವತಿಯಿಂದಲೇ ದಸರಾ ದೀಪಾಲಂಕಾರ: ಶಾಸಕ ವೇದವ್ಯಾಸ್‌ ಕಾಮತ್

Sep 10 2025, 01:04 AM IST
ಮಂಗಳೂರು ದಸರಾ ವೇಳೆ ಇಡೀ ನಗರಕ್ಕೆ ಹಿಂದಿನಂತೆ ಪಾಲಿಕೆ ವತಿಯಿಂದಲೇ ದೀಪಾಲಂಕಾರಗೊಳ್ಳಬೇಕು ಎಂಬ ಮನವಿಗೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರು ಸಕಾರಾತ್ಮಕವಾಗಿ ಸ್ಪಂದಿಸಿ ಈ ಬಗ್ಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭಗೊಳಿಸಿರುವುದು ಸ್ವಾಗತಾರ್ಹ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಪ್ರೊ. ರಮೇಶ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಉಪ ಕುಲಪತಿProf. Ramesh is the Vice Chancellor of Bangalore City University

Sep 10 2025, 01:03 AM IST
ಇವರು ತುಮಕೂರು ವಿಶ್ವ ವಿದ್ಯಾಲಯದಲ್ಲಿ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಹಿರಿಯ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು ಮತ್ತು ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಮೌಲ್ಯಮಾಪನ ಕುಲಸಚಿವರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.

ಜಿಲ್ಲಾ ಕೇಂದ್ರ ರಾಮನಗರದಲ್ಲಿ ನಗರ ಸಾರಿಗೆ ಬಸ್ ಸಂಚಾರ ಸೇವೆCity transport bus service in district headquarters Ramanagara

Sep 10 2025, 01:03 AM IST
ಈ ಹಿಂದೆ 2016ರಲ್ಲಿ ಕೇಂದ್ರ ಸರ್ಕಾರದ ನರ್ಮ್ ಸೇರಿದಂತೆ ವಿವಿಧ ಯೋಜನೆಯಡಿ ನಗರ ಭೂಸಾರಿಗೆ ನಿರ್ದೇಶನಾಲಯವು ಬಸ್ಸುಗಳ ಖರೀದಿಗೆ ಹಣಕಾಸು ನೆರವು ನೀಡಿತ್ತು. ರಾಮನಗರ ಸೇರಿದಂತೆ ಆರು ನಗರಗಳಲ್ಲಿ ನಗರ ಸಾರಿಗೆ ಬಸ್ಸುಗಳನ್ನು ಓಡಿಸಲು ಹೊಸ ಬಸ್ಸುಗಳನ್ನು ಖರೀದಿ ಕೂಡ ಮಾಡಲಾಗಿತ್ತು. ಆ ಬಸ್ಸುಗಳು ಕೆಲ ದಿನಗಳಷ್ಟೇ ಜನರಿಗೆ ಸೇವೆ ನೀಡಿ, ಆನಂತರ ಬೇರೆ ಮಾರ್ಗಗಳಲ್ಲಿ ಸಂಚಾರ ನಡೆಸುತ್ತಿವೆ.

ಶಿವಮೊಗ್ಗದಲ್ಲಿ ಗಣಪನ ವೈಭವದ ಬೀಳ್ಕೊಡುಗೆಗೆ ನಗರ ಸಜ್ಜು

Sep 06 2025, 01:00 AM IST
ಐತಿಹಾಸಿಕ ಪ್ರಸಿದ್ಧ ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆ, ಶಿವಮೊಗ್ಗ ನಗರ ಸಂಪೂರ್ಣ ಕೇಸರಿ ಮಯವಾಗಿದೆ. ಹಿಂದೂ ಕೇಸರಿ ಅಲಂಕಾರ ಸಮಿತಿಯಿಂದ ನಗರದಲ್ಲೆಡೆ ಅದ್ದೂರಿ ಆಲಂಕಾರ ಮಾಡಲಾಗಿದೆ.

ನಗರ, ಜಿಲ್ಲಾದ್ಯಂತ ಸಡಗರ, ಸಂಭ್ರಮದ ಈದ್ ಮಿಲಾದ್

Sep 06 2025, 01:00 AM IST
ಪ್ರವಾದಿ ಮಹಮ್ಮದ್ ಪೈಗಂಬರ್(ಸ.ಅ)ರವರ ಜನ್ಮದಿನದ ಅಂಗವಾಗಿ ಮುಸ್ಲಿಂ ಧರ್ಮೀಯರು ನಗರ, ಜಿಲ್ಲಾದ್ಯಂತ ಶುಕ್ರವಾರ ಸಡಗರ, ಸಂಭ್ರಮದಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಿದ್ದಾರೆ.

ಕೆ.ಆರ್. ನಗರ ವ್ಯಾಪ್ತಿ ಅಗತ್ಯವಾಗಿರುವ ರಸ್ತೆಗಳನ್ನು ದುರಸ್ತಿಪಡಿಸಲು ಆದ್ಯತೆ; ಶಾಸಕ ಡಿ. ರವಿಶಂಕರ್‌ Priority given to repairing roads in K.R. Nagar area that need repair; MLA D. Ravi Shankar

Sep 04 2025, 01:00 AM IST
ಇದಕ್ಕೂ ಮೊದಲು ಶಾಸಕರು ಬಡಕನಕೊಪ್ಪಲು ಗ್ರಾಮ ಪರಿಮಿತಿಯಲ್ಲಿ ಕೈಗೊಂಡಿರುವ ರಸ್ತೆ ಮತ್ತು ಚರಂಡಿ ಕಾಮಗಾರಿ ಪರಿಶೀಲಿಸಿ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಕೆಲಸ ನಿರ್ವಹಣೆಯ ಸಂಬಂದ ಹಲವು ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved