• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏರೋ ಇಂಡಿಯಾ ವೈಮಾನಿಕ ಯುದ್ಧ ವಿಮಾನಗಳ ಪ್ರದರ್ಶನ : ಆರ್ಭಟಕ್ಕೆ ಬೆಂಗಳೂರು ನಗರ ಸಿದ್ಧ

Feb 06 2025, 01:33 AM IST
ಏರೋ ಇಂಡಿಯಾ ವೈಮಾನಿಕ ಯುದ್ಧ ವಿಮಾನಗಳ ಪ್ರದರ್ಶನಕ್ಕೆ ಬೆಂಗಳೂರು ಸಜ್ಜಾಗಿದೆ. ಈಗಾಗಲೇ ವಿದೇಶಗಳಿಂದಲೂ ಯುದ್ಧ ವಿಮಾನಗಳು ಯಲಹಂಕದ ಭಾರತೀಯ ವಾಯು ಸೇನಾ ನೆಲೆಗೆ ಆಗಮಿಸಿವೆ.

ಮಹಾಕುಂಭ ನಗರ : ಪ್ರಯಾಗ್‌ರಾಜ್‌ನಲ್ಲಿ ವಸಂತ ಪಂಚಮಿಯ ಅಮೃತ ಸ್ನಾನ ಸುಸೂತ್ರವಾಗಿ ಸಂಪನ್ನ

Feb 04 2025, 12:35 AM IST
ಯಾಗ್‌ರಾಜ್‌ನಲ್ಲಿ ವಸಂತ ಪಂಚಮಿಯ ಅಮೃತ ಸ್ನಾನ ಯಾವುದೇ ಅಹಿತಕರ ಘಟನೆಗೆ ವೇದಿಕೆಯಾಗದಂತೆ ಸುಸೂತ್ರವಾಗಿ ಸಂಪನ್ನಗೊಂಡಿದೆ.

ಸ್ವಚ್ಛ, ಸುಂದರ ನಗರ ನಿರ್ಮಾಣ ನಮ್ಮ ಗುರಿ: ಸಚಿವ ಕೆ.ಜೆ. ಜಾರ್ಜ್‌

Jan 27 2025, 12:47 AM IST
ಚಿಕ್ಕಮಗಳೂರು, ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಸ್ವಚ್ಛ ಹಾಗೂ ಸುಂದರ ನಗರ ನಿರ್ಮಿಸುವುದು ನಮ್ಮ ಗುರಿ ಎಂದು ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಕನ್ನಡ ಬರದವರಿಗೆ ನಗರ ಬಂದ್

Jan 26 2025, 01:30 AM IST
ಕನ್ನಡ ಕಲಿಯುವುದಿಲ್ಲ ಎನ್ನುವ ಉತ್ತರ ಭಾರತೀಯರು ಮತ್ತು ನೆರೆ ರಾಜ್ಯದವರಿಗೆ ಬೆಂಗಳೂರು ಬಾಗಿಲು ಬಂದ್ ಎಂದು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಮಾಡಿರುವ ಪೋಸ್ಟ್‌ವೊಂದು ವೈರಲ್ ಆಗಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಅನಧಿಕೃತ ಬಡಾವಣೆಗಳಿಂದ ನಗರ ಸೌಂದರ್ಯ ಹಾಳು:

Jan 23 2025, 12:49 AM IST
ಎಷ್ಟೇ ಪ್ರಭಾವಿ ವ್ಯಕ್ತಿ ಇದ್ದರೂ ಅನಧಿಕೃತ ಬಡಾವಣೆ ನಿರ್ಮಾಣಕ್ಕೆ ಅವಕಾಶ ಕೊಡಬೇಡಿ. ಕಾನುನುಬದ್ಧವಾಗಿ ಹೊಸದಾಗಿ ಬಡಾವಣೆ ನಿರ್ಮಿಸಲು ಸೂಚಿಸಿ ಎಂದು ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ತಾಕೀತು ಮಾಡಿದರು.

ಮಂಡ್ಯ ನಗರ ವ್ಯಾಪ್ತಿಯಲ್ಲಿ ಶೇ.೪೦ರಷ್ಟು ತೆರಿಗೆ ಪಾವತಿಯಾಗಿಲ್ಲ: ನಾಗೇಶ್

Jan 21 2025, 12:30 AM IST
ಪ್ರಸಕ್ತ ಸಾಲಿನಲ್ಲಿ ಮಂಡ್ಯ ನಗರ ವ್ಯಾಪ್ತಿಯೊಳಗೆ ಶೇ.೪೦ರಷ್ಟು ತೆರಿಗೆ ಪಾವತಿಯಾಗದೆ ಹಣಕಾಸಿನ ಕೊರತೆ ತೀವ್ರವಾಗಿ ಕಾಡುತ್ತಿದ್ದು, ನಗರದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ ಉಂಟುಮಾಡಿದೆ. ಆಸ್ತಿ ತೆರಿಗೆ ಪಾವತಿಸದವರಿಗೆ ಫೆಬ್ರವರಿಯಿಂದ ನೋಟಿಸ್ ಜಾರಿಗೊಳಿಸಲಾಗುತ್ತಿದೆ. ಸಕಾಲದಲ್ಲಿ ಜನರು ಆಸ್ತಿ ತೆರಿಗೆ ಪಾವತಿಸಿದರೆ ಅಭಿವೃದ್ಧಿಗೆ ವೇಗ ನೀಡುವುದಕ್ಕೆ ಸಾಧ್ಯವಾಗುತ್ತದೆ.

ನಗರ, ಗ್ರಾಮೀಣ ಸಂಸ್ಥೆಗಳ ಆರ್ಥಿಕ ಸ್ಥಿತಿ ಪರಿಶಲನೆಗೆ ಸಭೆ: ಡಾ.ಸಿ.ನಾರಾಯಣಸ್ವಾಮಿ

Jan 18 2025, 12:45 AM IST
ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸ್ಥಿತಿಗತಿಗಳನ್ನು ಪರಾಮರ್ಶಿಸಲು ಸಭೆ ಕರೆಯಲಾಗಿದೆ ಎಂದು 5ನೇ ರಾಜ್ಯ ಹಣಕಾಸು ಆಯೋಗ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ಹೇಳಿದರು. ಕಲಬುರಗಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆಯನ್ನು ಉದ್ದೇಶಿ ಮಾತನಾಡಿದರು.

ಕೆ.ಆರ್. ನಗರ ಪುರಸಭೆ ಅಧ್ಯಕ್ಷರಾಗಿ ಶಿವುನಾಯಕ್, ಉಪಾಧ್ಯಕ್ಷೆಯಾಗಿ ವಸಂತಮ್ಮ

Jan 16 2025, 12:48 AM IST
ಜ. 13ರಂದು ಚುನಾವಣೆ ನಡೆದ ಹಿನ್ನಲೆಯಲ್ಲಿ ಇವರಿಬ್ಬರು ಅವಿರೋಧ ಆಯ್ಕೆ

ಇರುವೈಲಿನ ನಗರ ಸಂಕೀರ್ತನೆಯ ವಿಶೇಷ ಪರಂಪರೆಗೆ ಅಮೃತ ಸಂಭ್ರಮ

Jan 14 2025, 01:00 AM IST
ಮೂಡುಬಿದಿರೆ ತಾಲೂಕಿನ ಇರುವೈಲು ಫಲ್ಗುಣಿ ನದಿ ಪರಿಸರದ ಶ್ರೀ ದುರ್ಗಾಪರಮೇಶ್ವರಿ ದೇವಿಯ ಸನ್ನಿಧಿ ಐತಿಹಾಸಿಕ ಕಾರಣಗಳಿಗಾಗಿಯೂ ಪ್ರಸಿದ್ಧ . ಇಲ್ಲಿನ ದೇವಿ ಯಕ್ಷಗಾನ, ಸಂಕೀರ್ತನೆ, ರಂಗಪೂಜಾ ಪ್ರಿಯೆ. ವರ್ಷದಲ್ಲಿ ಧನು ಸಂಕ್ರಮಣದಿಂದ ಮಕರ ಸಂಕ್ರಮಣದವರೆಗಿನ ಒಂದು ತಿಂಗಳ ಅವಧಿಯಲ್ಲಿ ದೇವಿ ಮಾಗಣೆಯ 12 ಗ್ರಾಮಗಳ ಸುಮಾರು 1300 ಮನೆಗಳಿಗೂ ಭೇಟಿ ನೀಡಿ ಸೇವೆ ಸ್ವೀಕರಿಸುವುದು ವಾಡಿಕೆ.

ನಾಳೆ ನಗರ ಗಡ್ಡಿ ಮಠದಲ್ಲಿ ಮಕರ ಸಂಕ್ರಮಣ

Jan 13 2025, 12:47 AM IST
ತಾಲೂಕಿನ ಮಹ್ಮದನಗರ ಸಮೀಪದ ನಗರ ಗಡ್ಡಿ ಮಠದಲ್ಲಿ ಮಕರ ಸಂಕ್ರಮಣ ಆಚರಣೆ ಮಾಡಲಾಗುತ್ತದೆ ಎಂದು ನಗರ ಗಡ್ಡಿ ಮಠದ ಶ್ರೀ ಶಾಂತಲಿಂಗೇಶ್ವರ ಸ್ವಾಮೀಜಿ ಹೇಳಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved